ಶಾಲೆ ಶುರುವಾಗಿ ತಿಂಗಳಾದರೂ ಮಕ್ಕಳಿಗೆ ಷೂ-ಸಾಕ್ಸ್ ಸರಬರಾಜು ಆಗಿಲ್ಲ: ಪಾಫ್ರೆ ಆರೋಪ

ಶಾಲೆಗಳು ಪ್ರಾರಂಭವಾಗಿ ತಿಂಗಳು ಕಳೆಯುತ್ತ ಬಂದರೂ ಕೂಡ ಸರ್ಕಾರಿ ಶಾಲೆಯ ಮಕ್ಕಳಿಗೆ ಷೂ-ಸಾಕ್ಸ್‌ ಸರಬರಾಜು ಆಗದಿರುವುದು ಶಿಕ್ಷಣಹಕ್ಕು ಕಾಯಿದೆಯ ಉಲ್ಲಂಘನೆಯಾಗಿದೆ ಎಂದು ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ(ಪಾಫ್ರೆ) ಅಭಿಪ್ರಾಯ ವ್ಯಕ್ತಪಡಿಸಿದೆ. ರಾಜ್ಯದ ಎಲ್ಲ...

₹1 ಲಕ್ಷ ಕ್ರೀಡಾ ಪ್ರೋತ್ಸಾಹಧನ; ಸರ್ಕಾರಿ ಶಾಲೆಗಳಿಂದ ಅರ್ಜಿ ಆಹ್ವಾನ

2025-26ನೇ ಸಾಲಿನ ʼನಮ್ಮೂರ ಶಾಲೆಗೆ ನಮ್ಮ ಯುವಜನರುʼ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ...

ಹೀಗೊಂದು ಸರ್ಕಾರಿ ಶಾಲೆಯ ಯಶೋಗಾಥೆ; ಖಾಸಗಿ ಶಾಲೆಗಳ ಬೆನ್ನು ಬಿದ್ದವರು ಓದಲೇಬೇಕು!

ಸರ್ಕಾರಿ ಶಾಲೆಗಳೆಂದರೆ ಅದೇನೋ ಅಸಡ್ಡೆ. ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಓದಿದರೆ ಮಾತ್ರವೇ ಮಕ್ಕಳಿಗೆ ಉಜ್ವಲ ಭವಿಷ್ಯವೆನ್ನುವ ಮನಸ್ಥಿತಿ ಹೆಚ್ಚಿನ ಪೋಷಕರಲ್ಲಿದೆ. ಎಷ್ಟು ಡೊನೇಶನ್ ಕಟ್ಟಿದ್ದೇವೆ ಎನ್ನುವುದೇ ಬಹುತೇಕ ಪೋಷಕರ ಪ್ರತಿಷ್ಠೆಯ ಸಂಕೇತವಾಗಿದೆ. ಅದಕ್ಕೆ...

ಹೀನಾಯ ಸ್ಥಿತಿಯತ್ತ ಮತ್ತೊಂದು ಸರ್ಕಾರಿ ಶಾಲೆ; ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅವ್ಯವಸ್ಥೆ

ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚುತ್ತಿರುವ ಪ್ರಸ್ತುತ ದಿನಗಳಲ್ಲಿ, ಮತ್ತೊಂದು ಸರ್ಕಾರಿ ಮಾದರಿ ಶಾಲೆಯ ಸ್ಥಿತಿಯು ಈ ಅಭಿಪ್ರಾಯಕ್ಕೆ ಪೂರಕ ಉದಾಹರಣೆಯಾಗಿದೆ. ಶಿವಮೊಗ್ಗದ ಭದ್ರಾವತಿ ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಭದ್ರಾ...

ಶಿವಮೊಗ್ಗ | ಮಲೆಶಂಕರ ಸರ್ಕಾರಿ ಶಾಲೆ ವತಿಯಿಂದ ಸಾಂತ್ವನ ಟ್ರಸ್ಟ್ ಗೆ ಅಭಿನಂದನೆ

ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಎಸ್ ಮಧು ಬಂಗಾರಪ್ಪನವರ ಕನಸಿನ ಯೋಜನೆಯಾದ "ನಮ್ಮ ಶಾಲೆ ನಮ್ಮ ಜವಾಬ್ದಾರಿ " ಕಾರ್ಯಕ್ರಮದಡಿಯಲ್ಲಿ ಸಾಂತ್ವನ ಟ್ರಸ್ಟಿನ ವತಿಯಿಂದ ಶಿವಮೊಗ್ಗ ಜಿಲ್ಲೆಯ ಮಲೆಶಂಕರ...

ಜನಪ್ರಿಯ

ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿನಲ್ಲಿ ಕೆಪಿಎಸ್‌ಸಿ ಪರೀಕ್ಷೆ: ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ರಾಜ್ಯದಲ್ಲಿ 319 ಗಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳಿಗೆ ಭಾನುವಾರ (ನವೆಂಬರ್ 15) ನಡೆಯಲಿರುವ...

ವಿಶ್ವಕನ್ನಡ ಸಮ್ಮೇಳನ ಕನ್ನಡಿಗರ ಶವಪೆಟ್ಟಿಗೆ ಮೇಲೆ ಹೂವು ಸುರಿದಂತೆ: ಬೂಟಾಟಿಕೆ ಬಿಟ್ಟು ರಕ್ಷಣಾ ಕಾಯ್ದೆ ರೂಪಿಸಲು ಕರವೇ ಆಗ್ರಹ

ರಾಜ್ಯದಲ್ಲಿ ಕನ್ನಡಿಗರ ಬದುಕು ದುಸ್ತರವಾಗಿರುವಾಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ‘ವಿಶ್ವ...

ಕೈದಿಗಳ ಕುಟುಂಬದ ಕತೆ: ವೃದ್ಧಾಪ್ಯ ಎಂದರೆ ಭಯ, ಸಾಲ, ನಿರ್ಲಕ್ಷ್ಯದ ಬದುಕು

“ವಿಚಾರಣಾಧೀನ ಕೈದಿಗಳ ಕುಟುಂಬಗಳಲ್ಲಿರುವ ಹಿರಿಯ ನಾಗರಿಕರು” ಎಂಬ ವಿಷಯದ ಕುರಿತು ಬೆಂಗಳೂರು...

ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ WDI ಅರ್ಜಿ: ಜನವಾದಿ ಮಹಿಳಾ ಸಂಘಟನೆ ತೀವ್ರ ಖಂಡನೆ

ಭಾರತದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ವಿರುದ್ಧ ಮಹಿಳಾ ಘೋಷಣೆ ಅಂತಾರಾಷ್ಟ್ರೀಯ ಸಂಸ್ಥೆ...

Tag: ಸರ್ಕಾರಿ ಶಾಲೆ