ಗುಬ್ಬಿ | ಮಕ್ಕಳಲ್ಲಿನ ಸುಪ್ತ ಪ್ರತಿಭೆ ಅನಾವರಣಕ್ಕೆ ಶಾಲೆಯೇ ವೇದಿಕೆ : ಮುಖ್ಯ ಶಿಕ್ಷಕ ಬಿ.ನರಸಿಂಹಮೂರ್ತಿ

ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಶಿಕ್ಷಣ ಇಲಾಖೆ ಸೂಕ್ತ ವೇದಿಕೆ ಸೃಷ್ಟಿಸಿಕೊಟ್ಟಿದೆ. ಶಿಕ್ಷಕ ವರ್ಗ ಸಹ ಮಕ್ಕಳಿಗೆ ತರಬೇತಿ ನೀಡಿ ಸಂಕುಚಿತ ಮನೋಭಾವ ತೊಡೆದು ಪ್ರತಿಭೆಗೆ ನೀರೆರೆಯುವ ಕೆಲಸ ಮಾಡುತ್ತಿದ್ದಾರೆ ಎಂದು...

ಶಿವಮೊಗ್ಗ | ʼಮೇನ್‌ ಮಿಡ್ಲ್‌ ಸ್ಕೂಲ್ʼ ಶಾಲಾ ಆವರಣದಲ್ಲಿ ಮಕ್ಕಳ ಸಂತೆ

ಶಿವಮೊಗ್ಗ ನಗರದ ಬಿ.ಹೆಚ್ ರಸ್ತೆ ಕರ್ನಾಟಕ ಸಂಘ ಪಕ್ಕದಲ್ಲಿರುವ ಮೇನ್ ಮಿಡ್ಲ್ ಸ್ಕೂಲ್, ಸರ್ಕಾರಿ ಪ್ರಧಾನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ನಿನ್ನೆ (ಫೆ.22) ಮಕ್ಕಳ ಸಂತೆ ನಡೆಯಿತು. ಸಂತೆಯಲ್ಲಿ ಮಕ್ಕಳು...

ಈ ದಿನ ಸಂಪಾದಕೀಯ | ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಎಂದು ಹೇಳುವ ಮುನ್ನ ಶಾಲೆಗಳ ಸ್ಥಿತಿ ಗಮನಿಸಿ ಸಚಿವರೇ

ಮಧು ಬಂಗಾರಪ್ಪ ಅವರು ಶಾಲಾ ಶಿಕ್ಷಣ ಸಚಿವರಾಗಿ ಒಂದೂವರೆ ವರ್ಷ ಕಳೆದಿದೆ. ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ, ಗುಣಮಟ್ಟದ ಶಿಕ್ಷಣಕ್ಕೆ ಏನು ಮಾಡಬೇಕೋ ಅದನ್ನು ಮಾಡದೇ ಬೇಕಾಬಿಟ್ಟಿ ಉಡಾಫೆಯ ಹೇಳಿಕೆ ಕೊಡುವುದರಲ್ಲೇ ಹೆಚ್ಚು...

ಹಾವೇರಿ | ವರ್ಷದ ಗೃಹಲಕ್ಷ್ಮೀ ಹಣವನ್ನು ಸರ್ಕಾರಿ ಶಾಲೆಗೆ ಕೊಟ್ಟ ಆಶಾ ಕಾರ್ಯಕರ್ತೆ

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯು ಮಹಿಳೆಯರ ಸ್ವಾಭಿಮಾನದ ಬದುಕಿಗೆ ನೆರವಾಗುತ್ತಿದೆ. ಹಲವಾರು ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಹಣವನ್ನು ಕೂಡಿಟ್ಟು, ಬೋರ್‌ವೆಲ್ ಕೊರೆಸಿರುವುದು, ಹೊಲಿಗೆ ಯಂತ್ರ ಖರೀದಿಸಿರುವುದು, ಮಕ್ಕಳ...

ಕೊಪ್ಪಳ | ಶಾಲೆಗಳಲ್ಲಿ ಬೋಧನಾ ಗುಣಮಟ್ಟ ಸುಧಾರಣೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ಮನವಿ

ಶಾಲೆಗಳಲ್ಲಿ ಬೋಧನಾ ಗುಣಮಟ್ಟದ ಸುಧಾರಣೆಗೆ ಪರಿಣಾಮಕಾರಿಯಾದಂತಹ ಕ್ರಮ ಕೈಗೊಳ್ಳಲು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಲಾ ಪಾಲಕರ ಹೋರಾಟ ಸಮಿತಿ ನೇತೃತ್ವದಲ್ಲಿ ಕೊಪ್ಪಳದ ವಿವಿಧ ಸಂಘಟನೆಗಳು ಮನವಿ ಸಲ್ಲಿಸಿದವು.       ಕೊಪ್ಪಳ ಜಿಲ್ಲೆಯ ಸರ್ಕಾರಿ ಮತ್ತು...

ಜನಪ್ರಿಯ

2 ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿದ ಹಣದುಬ್ಬರ: RBI ನಿಗದಿತ 6%ರ ಗಡಿ ದಾಟಿದ ಬೆಲೆ ಏರಿಕೆ ಬಿಸಿ!

ತರಕಾರಿ ಸೇರಿದಂತೆ ಅಗತ್ಯ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ, ದೇಶದ...

ಸುಳ್ಳು ಹೇಳಿ ಚಪ್ಪಾಳೆ ಗಿಟ್ಟಿಸುವುದು ಶೋಭಾ ಕರಂದ್ಲಾಜೆ ಅವರಿಗೆ ರೂಢಿ: ಎಸ್ ಅಪ್ಪಿ ಮಂಗಳೂರು

ಮಂಗಳೂರು: "ಶೋಭಾ ಕರಂದ್ಲಾಜೆ ಅವರಿಗೆ ಸುಳ್ಳೇ ಬಂಡವಾಳ, ಅದರ ಮೂಲಕವೇ...

ಗೋಹತ್ಯೆಗಿರುವ ಕಠಿಣ ಶಿಕ್ಷೆ ಉಳಿದ ಪ್ರಾಣಿಗಳಿಗೆ ಯಾಕಿಲ್ಲ? ಕೇಂದ್ರದ ಹೊಸ ಕರಡು ನಿಯಮಕ್ಕೆ ವಿರೋಧ!

ಗೋವಿನ ರಕ್ಷಣೆಗಾಗಿ ಕಠಿಣ ಕಾನೂನುಗಳನ್ನು ಜಾರಿಗೊಳಿಸಿ ಜೀವಾವಧಿ ಶಿಕ್ಷೆಯಂತಹ ತೀರ್ಪುಗಳಿಗೆ ಕಾರಣವಾಗುತ್ತಿರುವ...

ಚುನಾವಣೆ ಮಾದರಿಯಲ್ಲಿ ಕಟ್ಟುನಿಟ್ಟಿನಲ್ಲಿ ಕೆಪಿಎಸ್‌ಸಿ ಪರೀಕ್ಷೆ: ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ರಾಜ್ಯದಲ್ಲಿ 319 ಗಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳಿಗೆ ಭಾನುವಾರ (ನವೆಂಬರ್ 15) ನಡೆಯಲಿರುವ...

Tag: ಸರ್ಕಾರಿ ಶಾಲೆ