ಗ್ಯಾರಂಟಿ ಯೋಜನೆ, ಬರ ಪರಿಹಾರದ ಹೊರೆಯ ನಡುವೆ ಸಿದ್ದರಾಮಯ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಕಡೆಗಣಿಸಿಲ್ಲ. ಒಟ್ಟು ಬಜೆಟ್ನಲ್ಲಿ 12%ರಷ್ಟು ಅನುದಾನವನ್ನು ಶಿಕ್ಷಣ ಕ್ಷೇತ್ರದ ಪುನರುಜ್ಜೀವನಕ್ಕೆ ಮೀಸಲಿಟ್ಟಿರುವುದು ನಿಜಕ್ಕೂ ಶ್ಲಾಘನೀಯ
ಸಮಾಜದ ಸರ್ವತೋಮುಖ ಬೆಳವಣಿಗೆಯನ್ನು ಬಯಸುವ...
ರಾಜಸ್ಥಾನದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ 'ಸೂರ್ಯ ನಮಸ್ಕಾರ'ವನ್ನು ಕಡ್ಡಾಯಗೊಳಿಸಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ. ಇದು ಆ ರಾಜ್ಯದಲ್ಲಿ ಭಾರೀ ಗದ್ದಲ-ವಿರೋಧಕ್ಕೆ ಕಾರಣವಾಗಿದೆ. ಹಲವಾರು ಮುಸ್ಲಿಂ ಸಂಘಟನೆಗಳು ಈ ಕ್ರಮದ ವಿರುದ್ಧ...
ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರಿಗೆ ಖಣದಾಳದ ಪ್ರೌಢಶಾಲೆ ಶಾಲೆ ಮಾದರಿ ಶಾಲೆಯಾಗಿದೆ. ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಗಳೆಂದರೆ ಜನರಿಗೆ ಏನೋ ಒಂದು ಭಾವನೆ. ಅಂಥದ್ದರಲ್ಲಿ ಈ ಶಾಲೆ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ.
ಕಲಬುರಗಿ...
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಅಳ್ಳಗಿ(ಕೆ) ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಹಾಳಾಗಿದ್ದು, ಮೇಲ್ಚಾವಣಿ ಕಿತ್ತಿ ಕೆಳಗೆ ಬೀಳುತ್ತಿದೆ. ಶಾಲೆಯ ಮಕ್ಕಳು ಇಂತಹದರಲ್ಲೇ ಪಾಠಕೇಳುತ್ತಾರೆ. ಈ ಛಾವಣಿಯ ಕೆಳಗೇ...
ಶಿಕ್ಷಣ ಪ್ರತೀ ಮಗುವಿನ ಸಾಂವಿಧಾನಿಕ ಹಾಗೂ ಮಾನವ ಹಕ್ಕು. ಸರ್ಕಾರಿ ಶಾಲೆಗಳನ್ನು ಬಲಪಡಿಸಿ, ಉತ್ತಮ ಶಿಕ್ಷಣ ನೀಡಬೇಕೆಂದು ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ (ಎಸ್ಎಸ್ಎ) ಕಲಬುರಗಿಯ ಮಿನಿ ವಿಧಾನಸೌಧ ಎದುರು ಅಹೋರಾತ್ರಿ...