ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಕೊರತೆ ಇರುವ 18,000 ಶಿಕ್ಷಕರ ಹುದ್ದೆಗಳಿಗೆ ಖಾಯಂ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ಸಮಿತಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಿದೆ ಎಂದು ಸಮಿತಿ ಸಂಚಾಲಕ...
ಗದಗ ಜಿಲ್ಲೆಯ ಗಜೇಂದ್ರಗಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.5ಕ್ಕೆ ರೋಣ ಬಿಇಒ ಆರ್.ಎನ್ ಹುರಳಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಶಾಲೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಶಾಲೆಯ ಆವರಣವು...
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಸಮೀಪ ಇರುವ ಕಂಚುಗಾರನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಸಂಪೂರ್ಣ ಶಿತಿಲಗೊಂಡಿದೆ. ಕುಸಿದು ಬೀಳುವ ಹಂತದಲ್ಲಿದೆ. ಆದರೂ, ಶಿಕ್ಷಕರು, ವಿದ್ಯಾರ್ಥಿಗಳು ಪ್ರಾಣ ಭೀತಿಯಲ್ಲಿಯೇ...
ಶಾಲೆಯು ಮಕ್ಕಳ ಕಲಿಯುವ, ಬೆಳೆಯುವ ಮತ್ತು ಜವಾಬ್ದಾರಿಯುತ ವ್ಯಕ್ತಿಗಳಾಗಿ ಬೆಳೆಯುವ ಸ್ಥಳವಾಗಿದೆ. ಸಮಗ್ರ ಶಿಕ್ಷಣದ ಜೊತೆಗೆ ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಶಾಲೆಗಳು ಪೂರವಾಗಿರಬೇಕು ಮತ್ತು ಅಂತಹ ವಾತಾವರಣವನ್ನು ಸೃಷ್ಠಿಸಬೇಕು. ಅದರೆ, ಯಾದಗಿರಿ ಜಿಲ್ಲೆಯ...
ಬೆಳಗಾವಿ ಕನ್ನಡ ಹೋರಾಟಗಳಿಗೆ ಹೆಸರಾದ ಜಿಲ್ಲೆ. ಇಲ್ಲಿ ಅದೆಷ್ಟೋ ಕನ್ನಡ ಪರ ಹೋರಾಟಗಳು ನಡೆದಿವೆ, ನಡೆಯುತ್ತಲೇ ಇವೆ. ಆದರೂ ಸಹ ಕನ್ನಡ ಮಾಧ್ಯಮದ ಮಕ್ಕಳಿಗೆ ಇಲ್ಲಿ ತೋರುತ್ತಿರುವ ಮಲತಾಯಿ ಧೋರಣೆಗೆ ಮಾತ್ರ ಇನ್ನೂ...