ಬೆಂಗಳೂರು | ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್: ಮುಖ್ಯ ಶಿಕ್ಷಕಿ ಬಂಧನ

ಬೆಂಗಳೂರಿನ ಅಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಲೆಯ ಮುಖ್ಯ ಶಿಕ್ಷಕಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮುಖ್ಯ ಶಿಕ್ಷಕಿ ಲಕ್ಷ್ಮೀ ದೇವಮ್ಮ ಬಂಧಿತೆ. ಬಿಇಒ ಆಂಜನಪ್ಪ ನೀಡಿದ ದೂರಿನನ್ವಯ...

ಉತ್ತರ ಕನ್ನಡ | ಸರ್ಕಾರಿ ಶಾಲೆ ಬಳಿ ದುರ್ವಾಸನೆ; ಹೊರಗೆ ಕುಳಿತು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು

ಶಾಲೆಯ ಸಮೀಪದ ಪಾಳು ಭೂಮಿಯು ಬಯಲು ಬಹಿರ್ದೆಸೆ ಮತ್ತು ಕೊಳಚೆಯ ತಾಣವಾಗಿದೆ. ಪರಿಣಾಮ, ಶಾಲೆಯ ವಿದ್ಯಾರ್ಥಿಗಳು ದುರ್ವಾಸನೆಯ ನಡುವೆಯೇ ಪಾಠ ಕೇಳುವ ಪರಿಸ್ಥಿತಿ ಹಳ್ಳೂರು ಸರ್ಕಾರಿ ಶಾಲೆಯಲ್ಲಿದೆ. ಉತ್ತರ ಕನ್ನಡ ಜಿಲ್ಲೆಯ ಮಂಡಗೋಡ ತಾಲೂಕಿನ...

ಅಧಿವೇಶನದ ನಡುವೆಯೂ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಡುವೆಯೂ ಸರ್ಕಾರಿ ಶಾಲೆಗಳಿಗೆ ಶಾಲಾ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ ಅವರು ಭೇಟಿ ನೀಡಿ, ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದರು. ಇಂದು ಬೆಳಗ್ಗೆ ಬೆಳಗಾವಿಯ...

ರಾಜ್ಯದ ಶಾಲೆಗಳಿಗೆ ಗುಣಮಟ್ಟದ ಸಮವಸ್ತ್ರ ವಿತರಣೆ: ಮಧು ಬಂಗಾರಪ್ಪ

ರಾಜ್ಯದ ಶಾಲೆಗಳಿಗೆ ಗುಣಮಟ್ಟದ ಸಮವಸ್ತ್ರ ಸರಬರಾಜು ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧುಬಂಗಾರಪ್ಪ ಹೇಳಿದರು. ವಿಧಾನ ಪರಿಷತ್‌ನಲ್ಲಿ ನಡೆದ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಎನ್ ರವಿಕುಮಾರ ಅವರ ಪ್ರಶ್ನೆಗೆ...

ರಾಯಚೂರು | ಸರ್ಕಾರಿ ಶಾಲೆ ಉಳಿಸಿ, ಬೆಳೆಸುವ ಆಂದೋಲನ ಅಗತ್ಯ: ಜಯಣ್ಣ

ಸರ್ಕಾರಿ ಶಾಲೆಗಳ ಸ್ಥಿತಿ ಅತ್ಯಂತ ದಯಾನೀಯ ಪರಿಸ್ಥಿತಿಯಲ್ಲಿದೆ. ಈ ಶಾಲೆಗಳನ್ನು ಉಳಿಸುವುದರೊಂದಿಗೆ, ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ರಾಯಚೂರು ನಗರಸಭೆ ಸದಸ್ಯ ಜಯಣ್ಣ ಹೇಳಿದ್ದಾರೆ. ರಾಯಚೂರಿನಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ...

ಜನಪ್ರಿಯ

ಉತ್ತರ ಪ್ರದೇಶ ಚುನಾವಣೆ 2027: ಓವೈಸಿ-ಆಜಾದ್ ಮೈತ್ರಿ, ‘ಸಾಮಾಜಿಕ ಪರಿವರ್ತನಾ ಮೋರ್ಚಾ’ ಘೋಷಣೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ...

ಕೋಲಾರ | ಅಬಕಾರಿ ಇಲಾಖೆಯ ಅಕ್ರಮಗಳ ತನಿಖೆಗೆ ಆಗ್ರಹ: ಕ್ರಮ ಕೈಗೊಳ್ಳದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು...

ಕೆಪಿಸಿಸಿಯಲ್ಲಿ ಗುಂಪುಗಾರಿಕೆಗೆ ಬ್ರೇಕ್; ಸಂದರ್ಶನ ನಡೆಸಿ 112 ಕಾರ್ಯದರ್ಶಿಗಳ ನೇಮಕ: ಬಿ ಕೆ ಹರಿಪ್ರಸಾದ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಸಂಘಟನೆಯನ್ನು ಪುನರ್‌ರಚಿಸಿ, ಬಲಪಡಿಸಲು ಹೊಸ ರೀತಿಯ...

ವಿಜಯಪುರ |ತಿಕೋಟಾದಲ್ಲಿ ರಾಜ್ಯಮಟ್ಟದ ವಿಜ್ಞಾನ ಜಾತ್ರೆಗೆ ಕ್ಷಣಗಣನೆ

ಗ್ರಾಮೀಣ ಭಾಗದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ವೈಚಾರಿಕ...

Tag: ಸರ್ಕಾರಿ ಶಾಲೆ