ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕಂಡ ಯಾವ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುತ್ತಾರೆ: ಹೈಕೋರ್ಟ್‌ ಕಿಡಿ

47,601 ಶಾಲೆಗಳಲ್ಲಿ 464 ಶಾಲೆಗಳಲ್ಲಿ ಶೌಚಾಲಯಗಳಿಲ್ಲ ಸ್ವಯಂ ಪ್ರೇರಿತ ಪಿಐಎಲ್‌ ದಾಖಲಿಸಿಕೊಂಡಿರುವ ಹೈಕೋರ್ಟ್‌ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕಂಡ ಯಾವ ಪೋಷಕರು ತಮ್ಮ ಮಕ್ಕಳನ್ನು ಆ ಶಾಲೆಗಳಿಗೆ ಕಳಿಸುವುದಿಲ್ಲ. ಸರ್ಕಾರಿ ಶಾಲೆಗಳ ಶೌಚಾಲಯಗಳು ದಯನೀಯ ಸ್ಥಿತಿಯಲ್ಲಿವೆ...

ಉಡುಪಿ | ಶಿಕ್ಷಕರ ವರ್ಗಾವಣೆಗೆ ವಿರೋಧ; ಶಾಲೆಗೆ ಬೀಗ ಜಡಿದು ಪ್ರತಿಭಟನೆ

ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನ ವರ್ಗಾವಣೆಯನ್ನು ವಿರೋಧಿಸಿ ಹಾಗೂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ಕೋಡಿ ಬೆಂಗ್ರೆ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಶಾಲೆಯಲ್ಲಿ ಈಗಾಗಲೇ ಶಿಕ್ಷಕರ ಕೊರತೆಯಿದೆ. ಹೀಗಿದ್ದರೂ ಇದೀಗ ಮತ್ತೊಬ್ಬರನ್ನು...

ಬಳ್ಳಾರಿ | ವಿದ್ಯಾರ್ಥಿಗಳಿಂದ ಮನೆ ಕೆಲಸ ಮಾಡಿಸಿಕೊಳ್ಳುತ್ತಿದ್ದ ಶಿಕ್ಷಕ ಅಮಾನತು

ಶಾಲೆಯ ವಿದ್ಯಾರ್ಥಿಗಳಿಂದ ಮನೆ ಕೆಲಸ ಮಾಡಿಸಿಕೊಳ್ಳುತ್ತಿದ್ದ ಮತ್ತು ವಿದ್ಯಾರ್ಥಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಮೇಲೆ ಶಿಕ್ಷಕನೊಬ್ಬನನ್ನು ಅಮಾನತು ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯ ಕುರಗೋಡ ತಾಲೂಕಿನ ಯಲ್ಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಸ್ತ್ರಿ...

ಸರ್ಕಾರಿ ಶಿಕ್ಷಕರ ಗೈರು ಹಾಜರಿ ತಡೆಗೆ ‘ಜಿಪಿಎಸ್‌’ ಕ್ರಮ

ಕಲಬುರಗಿ ಉತ್ತರ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಕಚೇರಿಯ ವ್ಯಾಪ್ತಿಯಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳ ಶಿಕ್ಷಕರು ಜಿಪಿಎಸ್‌ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್) ಮೂಲಕ ತಾವಿರುವ ಸ್ಥಳಗಳನ್ನು ದೃಢೀಕರಿಸಬೇಕು ಎಂದು ಅಲ್ಲಿನ ಬಿಇಒ ವೀರಣ್ಣ ಬೊಮ್ಮನಳ್ಳಿ...

ಜನಪ್ರಿಯ

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...

ಉದ್ಯೋಗ ಮಾಹಿತಿ | ರೈಲ್ವೆಯಲ್ಲಿ 590 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ವಿಭಾಗದ...

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

Tag: ಸರ್ಕಾರಿ ಶಾಲೆ