ದಕ್ಷಿಣ ಕನ್ನಡ | ರಸ್ತೆ ಅಗಲೀಕರಣಕ್ಕೆ ಗುಡ್ಡ ಅಗೆತ; ಶಾಲೆ-ವಿದ್ಯುತ್ ಕಂಬ ಕುಸಿದು ಬೀಳುವ ಆತಂಕ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಬಿ.ಸಿ ರೋಡ್‌ಅನ್ನು ಅಗಲೀಕರಣ ಮಾಡಲು ಗಡಿಯಾರ ಪ್ರದೇಶದಲ್ಲಿ ರಸ್ತೆ ಬದಿಯ ಗುಡ್ಡ ಅಗೆಯಲಾಗಿದೆ. ಪರಿಣಾಮ, ರಸ್ತೆ ಪಕ್ಕದಲ್ಲೇ ಇದ್ದ ಸರ್ಕಾರಿ ಶಾಲೆ ಮತ್ತು ಹೈ-ವೋಲ್ಟೇಜ್ ವಿದ್ಯುತ್‌ ತಂತಿ...

ಬೀದರ್ | ಬಿಸಿಯೂಟ ಸೇವಿಸಿ 30 ಮಕ್ಕಳು ಅಸ್ವಸ್ಥ; ನೀರಿನ ಸಮಸ್ಯೆಯೇ ಕಾರಣ?

ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿ, ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ನಿಂಬೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲೆಯ ಒಟ್ಟು 94 ಮಂದಿ ವಿದ್ಯಾರ್ಥಿಗಳು ಎಂದಿನಂತೆ,...

ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕಂಡ ಯಾವ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುತ್ತಾರೆ: ಹೈಕೋರ್ಟ್‌ ಕಿಡಿ

47,601 ಶಾಲೆಗಳಲ್ಲಿ 464 ಶಾಲೆಗಳಲ್ಲಿ ಶೌಚಾಲಯಗಳಿಲ್ಲ ಸ್ವಯಂ ಪ್ರೇರಿತ ಪಿಐಎಲ್‌ ದಾಖಲಿಸಿಕೊಂಡಿರುವ ಹೈಕೋರ್ಟ್‌ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಕಂಡ ಯಾವ ಪೋಷಕರು ತಮ್ಮ ಮಕ್ಕಳನ್ನು ಆ ಶಾಲೆಗಳಿಗೆ ಕಳಿಸುವುದಿಲ್ಲ. ಸರ್ಕಾರಿ ಶಾಲೆಗಳ ಶೌಚಾಲಯಗಳು ದಯನೀಯ ಸ್ಥಿತಿಯಲ್ಲಿವೆ...

ಉಡುಪಿ | ಶಿಕ್ಷಕರ ವರ್ಗಾವಣೆಗೆ ವಿರೋಧ; ಶಾಲೆಗೆ ಬೀಗ ಜಡಿದು ಪ್ರತಿಭಟನೆ

ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನ ವರ್ಗಾವಣೆಯನ್ನು ವಿರೋಧಿಸಿ ಹಾಗೂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ಕೋಡಿ ಬೆಂಗ್ರೆ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಶಾಲೆಯಲ್ಲಿ ಈಗಾಗಲೇ ಶಿಕ್ಷಕರ ಕೊರತೆಯಿದೆ. ಹೀಗಿದ್ದರೂ ಇದೀಗ ಮತ್ತೊಬ್ಬರನ್ನು...

ಬಳ್ಳಾರಿ | ವಿದ್ಯಾರ್ಥಿಗಳಿಂದ ಮನೆ ಕೆಲಸ ಮಾಡಿಸಿಕೊಳ್ಳುತ್ತಿದ್ದ ಶಿಕ್ಷಕ ಅಮಾನತು

ಶಾಲೆಯ ವಿದ್ಯಾರ್ಥಿಗಳಿಂದ ಮನೆ ಕೆಲಸ ಮಾಡಿಸಿಕೊಳ್ಳುತ್ತಿದ್ದ ಮತ್ತು ವಿದ್ಯಾರ್ಥಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಮೇಲೆ ಶಿಕ್ಷಕನೊಬ್ಬನನ್ನು ಅಮಾನತು ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯ ಕುರಗೋಡ ತಾಲೂಕಿನ ಯಲ್ಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಸ್ತ್ರಿ...

ಜನಪ್ರಿಯ

ವಿಜಯಪುರ |ಮೀಸಲಾತಿ ಹೆಚ್ಚಳಕ್ಕೆ ಕಾನೂನು ಮಾನ್ಯತೆ ನೀಡಿ; ಜಾತಿ ಜನಗಣತಿ ವರದಿ ಬಿಡುಗಡೆ ಮಾಡಿ

ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿಯನ್ನು ಈಗಿರುವ ಶೇ.15ರಿಂದ ಶೇ.17ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ...

ಗ್ರಾಹಕರಿಗೆ ವಂಚನೆ: ಓಲಾಗೆ ₹10 ಲಕ್ಷ ದಂಡ, ‘ಅಡ್ವಾನ್ಸ್ ಟಿಪ್’ ಆಯ್ಕೆ ಸ್ಥಗಿತಕ್ಕೆ ಆದೇಶ!

ಗ್ರಾಹಕರನ್ನು ದಾರಿತಪ್ಪಿಸುವ 'ಮುಂಗಡ ಟಿಪ್' ವೈಶಿಷ್ಟ್ಯವನ್ನು ಬಳಸಿದ ಆರೋಪದ ಮೇಲೆ ಪ್ರಮುಖ...

ಶಿವಮೊಗ್ಗ | ಮಿತಿಮೀರಿದ ಸಂಚಾರ ದಟ್ಟಣೆ ಸಮಸ್ಯೆ ಪೊಲೀಸರೊಂದಿಗೆ ಕೈಜೋಡಿಸದ ಸ್ಥಳೀಯ ಆಡಳಿತ ವ್ಯವಸ್ಥೆ

ದಿನದಿಂದ ದಿನಕ್ಕೆ ಬೆಳೆಯುತ್ತಿರುವ ಶಿವಮೊಗ್ಗ ನಗರದಲ್ಲಿ ವಾಹನಗಳ ಸಂಖ್ಯೆ ಏರಿಕೆ, ವಾಣಿಜ್ಯ...

Tag: ಸರ್ಕಾರಿ ಶಾಲೆ