ತುಮಕೂರು | ಗುಲಗಂಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಎಐಡಿಎಸ್ಒ ಆಗ್ರಹ

ತುಮಕೂರು ತಾಲೂಕಿನ ಗುಲಗಂಜಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ಆಗ್ರಹಿಸಿ ಎಐಡಿಎಸ್ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ ನಡೆಯಿತು. "ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ" ಎಂದು ಹಳ್ಳಿಯ...

ಗದಗ | ಶಾಲೆಯ ಮೇಲ್ಛಾವಣಿ ಕುಸಿತ; ಶಿಕ್ಷಕ, ಮಕ್ಕಳಿಗೆ ಗಾಯ

ಶಾಲೆಯ ಕೊಠಡಿ ಏಕಏಕಿ ಮೇಲ್ಛಾವಣಿ ಪದರ ಕುಸಿದು ಬಿದ್ದ ಪರಿಣಾಮ ಐವರು ವಿದ್ಯಾರ್ಥಿಗಳು ಹಾಗೂ ಓರ್ವ ಶಿಕ್ಷಕರು ಗಾಯಗೊಂಡ ಘಟನೆ ನಡೆದಿದೆ. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಚಿಲಝೆರಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸರ್ಕಾರಿ...

ತುಮಕೂರು | ಸರ್ಕಾರಿ ಶಾಲೆಗೆ ಮೂಲ ಸೌಕರ್ಯ ಒದಗಿಸುವಂತೆ ಎಐಡಿಎಸ್ಒ ಆಗ್ರಹ

ತುಮಕೂರು ನಗರದ ಡಿಸಿ ಕಚೇರಿ ಬಳಿಯ ಶತಮಾನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂಲ ಸೌಕರ್ಯ ಕಲ್ಪಿಸಲು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎಐಡಿಎಸ್ಒ ಸಂಘಟನೆಯಿಂದ ಎನ್‌ಎಸ್‌ಎಪಿ ವಿಭಾಗದ ಸಹ ನಿರ್ದೇಶಕಿ...

ಯಾದಗಿರಿ | 590 ವಿದ್ಯಾರ್ಥಿಗಳಿಗೆ ಕಲಿಸಲು ನಾಲ್ಕು ಮಂದಿ ಶಿಕ್ಷಕರು ಸಾಕೇ?

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತಡಿಬಿಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 590 ವಿದ್ಯಾರ್ಥಿಗಳಿಗೆ ಕೇವಲ ಐದು ಮಂದಿ ಶಿಕ್ಷಕರಿದ್ದು, ಅದರಲ್ಲೂ ಒಬ್ಬ ಶಿಕ್ಷಕಿ ಎರಡು ವರ್ಷಗಳ ಹಿಂದೆ ನಿಯೋಜನೆ ಮೇಲೆ ಬೆಂಗಳೂರು...

ದಾವಣಗೆರೆ | ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

ದಾವಣಗೆರೆಯ ಎಸ್‌ಪಿಎಸ್ ನಗರದ ಎರಡನೇ ಹಂತದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ (ಫೆ.24)ರಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ದಾವಣಗೆರೆ ಜಿಲ್ಲಾ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ