ದೇವದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಬಳಿಕ ಕೆಲ ಮಕ್ಕಳು ಅಸ್ವಸ್ಥರಾದ ಘಟನೆ ನಡೆದಿದೆ. ಅಸ್ವಸ್ಥಗೊಂಡ ಮಕ್ಕಳನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆ ತಿಳಿದು ಕಾಂಗ್ರೆಸ್...
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ವೆಂಕಟನಾರಾಯಣ ಮಿರಿಯಂ ವಹಿಸಿದ್ದರು. ಅವರು ಧ್ವಜಾರೋಹಣ ನೆರವೇರಿಸಿ...
ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ...
ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳ ನೆಪದಲ್ಲಿ ರಾಯಚೂರು ನಗರ ಹಾಗೂ ಗ್ರಾಮೀಣ ವ್ಯಾಪ್ತಿಯ ಹಲವು ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ನಿರ್ಧಾರವನ್ನು ಕೈಬಿಡಬೇಕು ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿ ಎಐಡಿಎಸ್ಒ ಮತ್ತು ಸಾರ್ವಜನಿಕ...
ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಸರ್ಕಾರಿ ಕಚೇರಿಯಲ್ಲಿ ಪಾರ್ಟಿ ನಡೆಸಿದ ಆರೋಪ ಹಿನ್ನೆಲೆ ಆರ್ಡಿಪಿಆರ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ಸೇರಿದಂತೆ ಮೂವರು ಅಧಿಕಾರಿಗಳು ಹಾಗೂ...