ವಿಜಯಪುರ | ಕೆಪಿಎಸ್ ಮ್ಯಾಗ್ನೆಟ್ ಶಾಲೆ ಆರಂಭಕ್ಕೆ ಸರ್ಕಾರ ನಿರ್ಧಾರ: ʼಸರ್ಕಾರಿ ಶಾಲೆʼ ಉಳಿಸುವಂತೆ AIDSO ಆಗ್ರಹ

ಕರ್ನಾಟಕ ಸರ್ಕಾರವು ರಾಜ್ಯದಲ್ಲಿ 700 ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿದೆ. ಸರ್ಕಾರಿ ಆದೇಶದಲ್ಲಿ ತಿಳಿಸಿರುವಂತೆ, ಮ್ಯಾಗ್ನೆಟ್ ಶಾಲೆಯ 3 ರಿಂದ 5 ಕಿಲೋ ಮೀಟರ್ ವ್ಯಾಪ್ತಿಯಲ್ಲಿರುವ ಶಾಲೆಗಳನ್ನು ಕೆಪಿಎಸ್‌ ಶಾಲೆಗಳಲ್ಲಿ ಸಮ್ಮಿಳಿತಗೊಳಿಸಲಾಗುತ್ತದೆ...

ರಾಯಚೂರು | ಸರ್ಕಾರಿ ವಾಹನ ದುರುಪಯೋಗ ಶಿಸ್ತು ಕ್ರಮಕ್ಕೆ ; ಅಂಬೇಡ್ಕರ್ ಸೈನ್ಯ ಒತ್ತಾಯ

ಜಿಲ್ಲಾ ಮ್ಯಾನೇಜರ್ (ಡಿ.ಎಂ.) ರವರು ತಮ್ಮ ಕುಟುಂಬಕ್ಕಾಗಿ ಖಾಸಗಿ ಉಪಯೋಗಕ್ಕೆ ಸರಕಾರಿ ವಾಹನವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅಧಿಕಾರಿ ವಿರುದ್ಧ ಕ್ರಮ ಜರುಗಿಸಿ ಅಮಾನತು ಮಾಡಬೇಕು ಎಂದು ಅಖಿಲ ಭಾರತ ಡಾ. ಬಿ ಆರ್ ಅಂಬೇಡ್ಕರ್...

ರಾಯಚೂರು | ಬಸ್ ಪಲ್ಟಿ : ಹಲವರಿಗೆ ಗಾಯ

ಸರ್ಕಾರಿ ಸ್ಲೀಪರ್ ಬಸ್ ಉರುಳಿ ಓರ್ವ ಪ್ರಯಾಣಿಕನ ಕಾಲು ಮುರಿದು, ಬಸ್ಸಿನಲ್ಲಿದ್ದ 15 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಶುಕ್ರವಾರ ಬೆಳಗ್ಗೆ ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ನಡೆದಿದೆ. ದಾವಣಗೆರೆಯಿಂದ ರಾಯಚೂರಿಗೆ...

ರಾಯಚೂರು | ಸರ್ಕಾರಿ ಜಾಗದಲ್ಲಿ ಅಕ್ರಮ ಶೆಡ್ ನಿರ್ಮಾಣ; ತೆರವುಗೊಳಿಸಲು ಆಗ್ರಹ

ರಾಯಚೂರು ತಾಲ್ಲೂಕಿನ ಜೇಗರಕಲ್ ಗ್ರಾಮದಲ್ಲಿ ಮಹಿಳೆಯರು ಶೌಚಾಲಯಕ್ಕೆ ಬಳಸುತ್ತಿದ್ದ ಸರ್ಕಾರಿ ಭೂಮಿ ಜಾಗವನ್ನು ಒತ್ತುವರಿ ಮಾಡಿ ಆಕ್ರಮ ಶೆಡ್ ನಿರ್ಮಿಸಿದ್ದಾರೆ. ಕೂಡಲೇ ತೆರವುಗೊಳಿಸಿ ಸಾಮೂಹಿಕ ಶೌಚಾಲಯ ಇಲ್ಲವೇ ಸ್ತ್ರೀ ಶಕ್ತಿ ಭವನ...

ರಾಯಚೂರು | ವೈಯಕ್ತಿಕ ದ್ವೇಷ ;ಕ್ಲರ್ಕ್ ಮೇಲೆ ಮಚ್ಚಿನಿಂದ ಕೊಲೆಗೆ ಯತ್ನ

ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ನಗರದ ಬಾಲಕರ ಸರ್ಕಾರಿ ಪ್ರೌಢ ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಮೇಲೆ ವ್ಯಕ್ತಿಯೋರ್ವ ಮಚ್ಚಿನಿಂದ ಕೊಲೆಗೆ ಯತ್ನಿಸಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.ಚೆನ್ನವೀರಮ್ಮ ಹಲ್ಲೆ ಗೊಳಗಾದ ಮಹಿಳೆ ಎಂದು...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಸರ್ಕಾರಿ