‘ಈ ದಿನ’ ಸಂಪಾದಕೀಯ | ಟೊಮ್ಯಾಟೊ ಬೆಲೆ ಏರಿಕೆ; ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಪರಿಹಾರ ಸಾಧ್ಯ

ಸದ್ಯ ರಾಜ್ಯದ ಕೃಷಿ ಸಚಿವರಾಗಿರುವ ಎನ್ ಚಲುವರಾಯಸ್ವಾಮಿ ರೈತ ಕುಟುಂಬದ ಹಿನ್ನೆಲೆಯಿಂದ ಬಂದಿರುವವರು. ಹಾಗಾಗಿ, ಸಚಿವರು ಪ್ರಾಮಾಣಿಕ ಕಾಳಜಿ ತೋರಿದರೆ, ಕೃಷಿ ಬೆಳೆಗಳ ಬೆಲೆ ಏರಿಳಿತ ನಿಯಂತ್ರಣ ಮತ್ತು ಸಮತೋಲನಕ್ಕೆ ಶಾಶ್ವತ ಪರಿಹಾರ...

ಡಿಸೆಂಬರ್‌ನಲ್ಲಿ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರ ಚಿಂತನೆ: ರಾಮಲಿಂಗಾರೆಡ್ಡಿ

ಸರ್ಕಾರ ಬಿಬಿಎಂಪಿ ಚುನಾವಣೆ ನಡೆಸಲು ಬದ್ಧವಾಗಿದೆಮರುವಿಂಗಡಣೆಯಾಗಿರುವ 243 ವಾರ್ಡ್‌ಗಳಿಗೆ ಚುನಾವಣೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಯನ್ನು ಡಿಸೆಂಬರ್‌ನಲ್ಲಿ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.ಶನಿವಾರ...

ಸರ್ಕಾರ ಯಾವುದೇ ಇದ್ದರೂ ಕಮಿಷನ್ ದಂಧೆ ವಿರುದ್ಧ ಹೋರಾಟ ನಿರಂತರ: ಡಿ ಕೆಂಪಣ್ಣ

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಗುತ್ತಿಗೆದಾರರ ಸಮಸ್ಯೆ ಚರ್ಚೆ'ಬಾಕಿ ಇರುವ ಬಿಲ್ ಪಾವತಿ ಕುರಿತು ಮುಖ್ಯಮಂತ್ರಿಗಳಿಗೆ ಮನವಿಸರ್ಕಾರ ಯಾವುದೇ ಇದ್ದರೂ ಕಮಿಷನ್ ದಂಧೆ ವಿರುದ್ದದ ನಮ್ಮ ಹೋರಾಟ ಮುಂದುವರೆಯುತ್ತದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ...

ಪಡಿತರದಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಣೆ ವದಂತಿ: ಅಧಿಕಾರಿಗಳ ಸ್ಪಷ್ಟನೆ

ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ವಿತರಿಸುವ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಜಟಾಪಟಿ ನಡೆಯುತ್ತಿದೆ. ಇದೇ ಹೊತ್ತಿನಲ್ಲಿ ಪಡಿತರದಾರರಿಗೆ ವಿತರಿಸಲಾಗುತ್ತಿರುವ ಅಕ್ಕಿಯಲ್ಲಿ ಪ್ಲಾಸ್ಟಿಕ್‌ ಅಕ್ಕಿ ಮಿಶ್ರಣ ಮಾಡಲಾಗುತ್ತಿದೆ ಎಂಬ...

ಮೈಕ್ರೋಸ್ಕೋಪು | 37 ದೇಶಗಳ ‘ಭಾಗ್ಯ’ ಯೋಜನೆ ಫಲಿತಾಂಶಗಳು ಏನನ್ನು ಹೇಳುತ್ತವೆ?

ಕರ್ನಾಟಕ ಸರ್ಕಾರ ಜಾರಿಗೆ ತರುತ್ತಿರುವ ನಾನಾ 'ಗ್ಯಾರಂಟಿ ಯೋಜನೆಗಳು' ಹೊಸತೇನಲ್ಲ. ಇಂತಹ ಯೋಜನೆಗಳು ಹಲವು ದೇಶಗಳಲ್ಲಿ ಈಗಲೂ ಚಾಲ್ತಿಯಲ್ಲಿವೆ. ಹಾಗಾದರೆ, ಕೆಲವರು ವಾದಿಸುವಂತೆ, ಇವುಗಳಿಂದ ಜನತೆ ಸೋಮಾರಿಗಳಾಗಿದ್ದಾರೆಯೇ?ಕರ್ನಾಟಕ ಭಾಗ್ಯವಂತ ನಾಡು. ಕೆಲವರು 'ಭಾಗ್ಯಗಳ...

ಜನಪ್ರಿಯ

ಬೀದರ್‌ | ನಿಗದಿಪಡಿಸಿದ ಸಮಯಕ್ಕೆ ಬೆಳೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ : ಡಿಸಿ ಶಿಲ್ಪಾ ಶರ್ಮಾ

ಜಿಲ್ಲೆಯಲ್ಲಿ ಬೆಳೆ ಸಮೀಕ್ಷೆ ಕಾರ್ಯ ಕೈಗೊಳ್ಳಬೇಕಾಗಿರುವುದರಿಂದ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ...

ಕನ್ನಡಿಗರ ಕ್ಷಮೆ ಕೋರಿದ ಫೋನ್‌ಪೇ ಸಿಇಒ ಸಮೀರ್ ನಿಗಮ್

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ರೂಪಿಸಿದ್ದ...

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ; ಸರ್ಕಾರವನ್ನು ಇಕ್ಕಟ್ಟಿಗೆ ಸಲುಕಿಸಲು ವಿಪಕ್ಷಗಳು ಸಜ್ಜು

ಇಂದಿನಿಂದ ಆಗಸ್ಟ್‌ 12ರವರೆಗೆ ಸಂಸತ್ತಿನ ಬಜೆಟ್‌ ಅಧಿವೇಶನ ನಡೆಯಲಿದೆ. ನೀಟ್‌–ಯುಜಿ ಸೇರಿದಂತೆ...

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಕಣದಿಂದ ಹೊರ ನಡೆದ ಜೋ ಬೈಡನ್, ಕಮಲಾ ಹ್ಯಾರಿಸ್ ಸ್ಪರ್ಧೆ!

2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಸ್ಫರ್ಧೆಯಿಂದ ಹೊರಗುಳಿಯುವುದಾಗಿ...

Tag: ಸರ್ಕಾರ