ಅರಣ್ಯ ಇಲಾಖೆಯ ವಸಾಹತುಶಾಹಿ ವಿರುದ್ಧ ನಾಗರಹೊಳೆ ಆದಿವಾಸಿಗಳ ಹಕ್ಕು ಹೋರಾಟ

ಆದಿವಾಸಿಗಳು ಕೇವಲ ಅರಣ್ಯದ ನಿವಾಸಿಗಳಲ್ಲ; ಅವರು ಅರಣ್ಯದ ಜೀವನಾಡಿ, ಪ್ರಕೃತಿಯ ನಿಜವಾದ ಸಂರಕ್ಷಕರು. ಅವರ ಹಕ್ಕುಗಳನ್ನು ಕಸಿಯುವುದು ಎಂದರೆ ಸಂವಿಧಾನದ ಆತ್ಮವನ್ನೇ ನಿರ್ಲಕ್ಷಿಸುವಂತಾಗಿದೆ. ಶತಮಾನಗಳಿಂದ ಪಾಲಿಸಿಕೊಂಡು ಬಂದಿರುವ ಸಾಂಪ್ರದಾಯಿಕ ಆಚರಣೆ, ಬದುಕಿನ ವಿಧಾನ...

ಮೈಸೂರು | ಮಣಿಪಾಲ್ ಆಸ್ಪತ್ರೆ ಜಂಕ್ಷನ್ ಮೇಲ್ಸೇತುವೆ ಕಾಮಗಾರಿ: 350 ಮರ ಕಡಿಯುವ ಯೋಜನೆಗೆ ವಿರೋಧ

ಮೈಸೂರಿನ ಮಣಿಪಾಲ್ ಆಸ್ಪತ್ರೆ ಜಂಕ್ಷನ್ ಬಳಿ ಮೇಲ್ಸೇತುವೆ ನಿರ್ಮಾಣಕ್ಕಾಗಿ ಸುಮಾರು 350 ಮರಗಳನ್ನು ಕಡಿಯುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದ್ದು, ಇಂದು ‘ಪರಿಸರಕ್ಕಾಗಿ ನಾವು’ ಸಂಘಟನೆಯ ನೇತೃತ್ವದಲ್ಲಿ ಪರಿಸರ ತಜ್ಞರು, ಹೋರಾಟಗಾರರು ಹಾಗೂ ಸ್ಥಳೀಯರು...

ಮಂಡ್ಯದ ಸಮಗ್ರ ಅಭಿವೃದ್ಧಿಯೇ ನಮ್ಮ ಸಂಕಲ್ಪ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆ ದೇಶವನ್ನೇ ಮುನ್ನಡೆಸುವ ನಾಯಕರನ್ನು ನೀಡಿದ ಪುಣ್ಯಭೂಮಿಯಾಗಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ಹಗಲಿರುಳು ಶ್ರಮಿಸುತ್ತಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಮಂಡ್ಯ ತಾಲ್ಲೂಕಿನ...

ಕೊಡಗಿನಲ್ಲಿ ಹೋಂಸ್ಟೇಗಳಿಗೆ ಕಠಿಣ ನಿಯಮಾವಳಿ: ಪ್ರವಾಸಿಗರ ಸುರಕ್ಷತೆಗೆ ಸರ್ಕಾರದ ಹೊಸ ಮಾರ್ಗಸೂಚಿ

ರಾಜ್ಯದಲ್ಲಿ ಹೋಂಸ್ಟೇ ಮತ್ತು ಬೆಡ್‌ ಆ್ಯಂಡ್‌ ಬ್ರೇಕ್‌ಫಾಸ್ಟ್‌ (B&B) ವ್ಯವಸ್ಥೆಗಳ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸರ್ಕಾರ ಕಠಿಣ ನಿಯಮಾವಳಿಗಳನ್ನು ಜಾರಿಗೆ ತಂದಿದೆ. ಇತ್ತೀಚೆಗೆ ಕೊಪ್ಪಳ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಂಭವಿಸಿದ ಅಪರಾಧ ಪ್ರಕರಣಗಳ ಹಿನ್ನೆಲೆ...

ಚಿಕ್ಕಮಗಳೂರು | ರಾಜ್ಯದ ಬಗ‌ರ್ ಹುಕುಂ ಸಾಗುವಳಿದಾರರಿಂದ ಸರ್ಕಾರಕ್ಕೆ ಅಂತಿಮ ಎಚ್ಚರಿಕೆ!

ರಾಜ್ಯದ ಬದುಕಿಗಾಗಿ ಸರ್ಕಾರಿ ಜಮೀನು ಸಾಗುವಳಿದಾರರ ಮತ್ತು ವಸತಿಹೀನರ ಅಂತಿಮ ತೀರ್ಮಾನವಾಗಿದೆ. ಏಕೆಂದರೆ ಇಲ್ಲಿಯವರೆಗೂ ಹಲವು ಸರ್ಕಾರಗಳು ಸುಳ್ಳು ಭರವಸೆ ಬಿಟ್ಟರೆ ಏನನ್ನೂ ಕೊಟ್ಟಿಲ್ಲ, ರಾಜ್ಯದಲ್ಲಿ ಲಕ್ಷಾಂತರ ಸಂಖ್ಯೆ ಬಗ‌ರ್ ಹುಕುಂ ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: ಸರ್ಕಾರ