2025 | ಸರ್ಕಾರದಿಂದ 65 ಬಾರಿ ಇಂಟರ್‌ನೆಟ್ ಸ್ಥಗಿತ; ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲೇ ಗರಿಷ್ಠ: ಆಕ್ಸೆಸ್ ನೌ ವರದಿ

ಭಾರತವು 2025ರಲ್ಲಿ 65 ಬಾರಿ ಇಂಟರ್‌ನೆಟ್ ಸ್ಥಗಿತವನ್ನು ಎದುರಿಸಿದೆ. ಗಮನಾರ್ಹವಾಗಿ, ಇದು 2017ರ ನಂತರ ದೇಶದಲ್ಲಿ ದಾಖಲಾದ ಅತ್ಯಂತ ಕಡಿಮೆ ಸಂಖ್ಯೆಯ ಸ್ಥಗಿತವಾಗಿದೆ. ಆದಾಗ್ಯೂ, ಅತೀ ಹೆಚ್ಚು ಇಂಟರ್‌ನೆಟ್‌ ಸ್ಥಗಿತವನ್ನು ಕಂಡಿರುವ ಪ್ರಜಾಪ್ರಭುತ್ವ...

ಮುಟ್ಟಿನ ರಜೆ | ಸರ್ಕಾರದ ಶೋಕಾಸ್‌ ನೋಟಿಸ್‌ಗೆ ಹೈಕೋರ್ಟ್ ಕಿಡಿ

ರಾಜ್ಯದ ಮಹಿಳಾ ನೌಕರರಿಗೆ ನೀಡಲಾಗುವ ವೇತನ ಸಹಿತ 'ಮುಟ್ಟಿನ ರಜೆ’ ನಿಯಮವನ್ನು ಜಾರಿಗೊಳಿಸದ ಉದ್ಯೋಗದಾತರಿಗೆ ಕಾರಣ ಕೇಳಿ ರಾಜ್ಯ ಸರ್ಕಾರ ಶೋಕಾಸ್ ನೋಟಿಸ್ ನೀಡುತ್ತಿದೆ. ಸರ್ಕಾರದ ಈ ನಡೆಗೆ ಹೈಕೋರ್ಟ್‌ ಆಕ್ಷೇಪ ವ್ಯಕ್ತಪಡಿಸಿದೆ....

ವೈದ್ಯರ ಪ್ರತಿಭಟನೆ: 14ರಲ್ಲಿ 13 ಬೇಡಿಕೆಗಳ ಪರಿಗಣನೆಗೆ ಸರ್ಕಾರ ಸಮ್ಮತಿ; ಬೇಡಿಕೆಗಳು ಯಾವುವು?

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ವೈದ್ಯರು ಮತ್ತು ಸಿಬ್ಬಂದಿಗಳು ತಮ್ಮ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ವೈದ್ಯಕೀಯ ಸಿಬ್ಬಂದಿಗಳ 14 ಬೇಡಿಕೆಗಳಲ್ಲಿ 13ರನ್ನು ಪರಿಗಣಿಸಿ, ಈಡೇರಿಸುವುದಾಗಿ ರಾಜ್ಯ ಸರ್ಕಾರವು ಒಪ್ಪಿಕೊಂಡಿದೆ. ವೈದ್ಯರು ತಮ್ಮ...

ಗದಗ | ಸರ್ಕಾರ ಕೂಡಲೇ ಒಳ ಮೀಸಲಾತಿಯನ್ನು ಸಂಪೂರ್ಣ ಪ್ರಮಾಣದಲ್ಲಿ ಜಾರಿ ಮಾಡಲಿ: ವಸಂತ ಜೋಗಣ್ಣವರ್

ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳ ಒಕ್ಕೂಟದಿಂದ ಬಂಡಾಯದ ನಾಡು ನರಗುಂದದಲ್ಲಿ ರಾಜ್ಯ ಹೆದ್ದಾರಿಯನ್ನು ತಡೆದು, ತಮಟೆ ಬಾರಿಸುವುದರ ಮೂಲಕ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ತಹಶಿಲ್ದಾರ ಮೂಲಕ...

ಹಾಸನ | ರಾಜ್ಯ ಸರ್ಕಾರ ವರದಿ; 17ಲಕ್ಷ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ; ಸುಭಾಷ್ ಬೆಟ್ಟದ ಕೊಪ್ಪ

ಹಾಸನ ನಗರದಲ್ಲಿ KPS- ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲೊರಟಿರುವ ಹಾಸನದ ಆಲೂರು, ಗೊರೂರು ಹಾಗೂ ನಿಟ್ಟೂರು ಸುತ್ತಮುತ್ತಲಿನ ಸರ್ಕಾರಿ ಶಾಲೆಗಳನ್ನು ಉಳಿಸಲು ಹಾಸನದ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ವಿದ್ಯಾರ್ಥಿಗಳು, ಪೋಷಕರ ಬೃಹತ್ ಪ್ರತಿಭಟನಾ ಸಮಾವೇಶವನ್ನು...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: ಸರ್ಕಾರ