ಜಮಖಂಡಿ | ಆರ್‌ಎಸ್‌ಎಸ್ ಕಾನೂನು ಬಾಹಿರ ನಡೆ ವಿರುದ್ಧ ಸರ್ಕಾರ ಕೂಡಲೇ ಕ್ರಮ ಜರುಗಿಸಬೇಕು: ದಸಂಸ

ಕೇಂದ್ರದಲ್ಲಿ ಮನುವಾದಿಗಳು ಅಧಿಕಾರಕ್ಕೆ ಬಂದ ತರುವಾಯ ದಿನೇದಿನೆ ದಲಿತ ಸಮುದಾಯದ ಮೇಲಿನ ಕೊಲೆ, ಸುಲಿಗೆ, ದೌರ್ಜನ್ಯ, ಅತ್ಯಾಚಾರಗಳು ಉಲ್ಪಣಿಸುತ್ತಿವೆ. ದಲಿತ ಸಮುದಾಯವನ್ನು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ವ್ಯವಸ್ಥಿತವಾಗಿಯೇ ಸದೆಬಡೆಯಲಾಗುತ್ತಿದೆ. ಇಂತಹ ಆರ್‌ಎಸ್‌ಎಸ್ ಕಾನೂನು...

ಬಿಹಾರ ಚುನಾವಣೆ | ‘ಎನ್‌ಡಿಎ ಸೋಲನ್ನು ಒಪ್ಪಿಕೊಂಡಿದೆ, ಸರ್ಕಾರಿ ನಿವಾಸಗಳನ್ನು ತೊರೆಯುತ್ತಿದ್ದಾರೆ!’

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಫಲಿತಾಂಶ ಪ್ರಕಟವಾಗುವುದಕ್ಕೂ ಮುನ್ನವೇ ಎನ್‌ಡಿಎ ಸೋಲನ್ನು ಒಪ್ಪಿಕೊಂಡಿದೆ. ಆಡಳಿತ ಪಕ್ಷಗಳ ನಾಯಕರು ತಮ್ಮ ಅಧಿಕೃತ ನಿವಾಸಗಳನ್ನು ಖಾಲಿ ಮಾಡಲು ಆರಂಭಿಸಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಪವನ್ ಖೇರಾ...

ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ; ಸರ್ಕಾರದ ಮೇಲ್ಮನವಿ ವಜಾ

ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯವೆಂದು ಹೊರಡಿಸಲಾಗಿದ್ದ ಆದೇಶಕ್ಕೆ ಹೈಕೋರ್ಟ್‌ ಧಾರವಾಡ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಿತ್ತು. ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನೂ ಪೀಠವು ಗುರುವಾರ...

ಬೆಳೆ ನಷ್ಟ ಪರಿಹಾರವಾಗಿ ಕೇವಲ 2 ರೂ. ಕೊಟ್ಟ ಸರ್ಕಾರ; ರೈತ ಆರೋಪ

ಅಕಾಲಿಕ ಮಳೆಯಿಂದ ಉಂಟಾದ ಬೆಳೆ ನಷ್ಟಕ್ಕೆ ಪರಿಹಾರವಾಗಿ ಸರ್ಕಾರವು ಕೇವಲ 2.30 ರೂ.ಗಳನ್ನು ತಮ್ಮ ಖಾತೆಗೆ ಜಮಾ ಮಾಡಿದೆ ಎಂದು ಮಹಾರಾಷ್ಟ್ರದ ರೈತರೊಬ್ಬರು ಆರೋಪಿಸಿದ್ದಾರೆ. ಆದಾಗ್ಯೂ, ಅಧಿಕಾರಿಗಳು ತಾಂತ್ರಿಕ ದೋಷದಿಂದ ಈ ಸಮಸ್ಯೆ...

ಆರ್‌ಎಸ್‌ಎಸ್ ಚಟುವಟಿಕೆಯಲ್ಲಿ ನಾಗರಾಜ್, ರಾಜೇಶ್; ಕ್ರಮ ಜರುಗಿಸುವುದೇ ಸರ್ಕಾರ?

ಸರ್ಕಾರಿ ನೌಕರರಾದ ನಾಗರಾಜ್ ಮನ್ನೆ ಮತ್ತು ರಾಜೇಶ್ ಪದ್ಮಾರ್ ಅವರು ಬಹಿರಂಗವಾಗಿ ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ವರದಿಯಾಗಿದೆ. ಫ್ಯಾಸಿಸ್ಟ್ ಸಮವಸ್ತ್ರ ಧರಿಸಿ ಆರ್‌ಎಸ್‌ಎಸ್‌ (RSS) ಪಥಸಂಚಲನದಲ್ಲಿ ಭಾಗಿಯಾಗಿದ್ದ ತಿಪಟೂರಿನ ವೈದ್ಯ ಶ್ರೀಧರ್ ಹೆಸರನ್ನು ಯಶಸ್ವಿನಿ...

ಜನಪ್ರಿಯ

ಉಡುಪಿ | ಎಥೆನಾಲ್ ವಂಚನೆಯಿಂದ ವಾಹನಗಳ ಬಾಳಿಕೆಗೆ ಕುತ್ತು: ಕೇಂದ್ರ ಸರ್ಕಾರದ ವಿರುದ್ಧ ಪ್ರದೀಪ್ ಬೇಲಾಡಿ ಆಕ್ರೋಶ

ಪೆಟ್ರೋಲ್, ನಲ್ಲಿ ಎಥೆನಾಲ್ ಬೆರೆಸಿರುವ ಬಗ್ಗೆ ಜನರಿಗೆ ಗೊಂದಲಗಳಿದ್ದು ಜನರ ಬೇಡಿಕೆಯಂತೆ...

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ ಅಬುಲ್ ಕಲಾಂ ಅಜಾದ್

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ...

ಅಸ್ಸಾಂನಲ್ಲಿ ಹಳಿ ತಪ್ಪಿದ ಕೋಲ್ಕತ್ತಾ-ಸೈರಾಂಗ್ ಎಕ್ಸ್‌ಪ್ರೆಸ್‌: ಹಲವರಿಗೆ ಗಾಯ

ಅಸ್ಸಾಂನ ಕಾಮರೂಪ್ ಜಿಲ್ಲೆಯ ಗುವಾಹಟಿ ಸಮೀಪದ ಡಿಗಾರು ರೈಲು ನಿಲ್ದಾಣದ ಬಳಿ...

ಬಾಗಲಕೋಟೆ |ವಿದ್ಯುತ್ ಅವಘಡಗಳಿಗೆ ಬ್ರೇಕ್ ಹಾಕಲು ಹೆಸ್ಕಾಂ ಕಾರ್ಯಾಚರಣೆ; ಬಾಗಲಕೋಟೆ ವೃತ್ತದಲ್ಲಿ 299 ನಿರ್ವಹಣಾ ಕಾಮಗಾರಿ ಪೂರ್ಣ

ವಿದ್ಯುತ್ ಅವಘಡಗಳಿಗೆ ಮುಂಚಿತವಾಗಿಯೇ ಕಡಿವಾಣ ಹಾಕಿ, ಗ್ರಾಹಕರಿಗೆ ಸುರಕ್ಷಿತ ಹಾಗೂ ನಿರಂತರ...

Tag: ಸರ್ಕಾರ