‘ಅಪರಾಧಿಯ ಆಸ್ತಿಯನ್ನು ಹೇಗೆ ಕೆಡವುತ್ತೀರಿ’; ಸರ್ಕಾರಗಳ ಬುಲ್ಡೋಜರ್ ನ್ಯಾಯದ ವಿರುದ್ಧ ಸುಪ್ರೀಂ ಕಿಡಿ

ನಾನಾ ಪ್ರಕರಣಗಳಲ್ಲಿ ಅಪರಾಧಿಗಳ ಮನೆ, ನಿವಾಸ, ಆಸ್ತಿಗಳನ್ನು ಕೆಡವುವ 'ಬುಲ್ಡೋಜರ್ ನ್ಯಾಯ'ದ ವಿರುದ್ಧ ಸುಪ್ರೀಂ ಕೋರ್ಟ್‌ ಕಿಡಿಕಾರಿದೆ. "ಅಪರಾಧ ಪ್ರಕರಣಗಳಲ್ಲಿ ಆರೋಪಿಯು ಅಪರಾಧಿಯೇ ಆಗಿದ್ದರೂ, ಆತನ ಆಸ್ತಿಯನ್ನು ಕೆಡವಲು ಸಾಧ್ಯವಿಲ್ಲ" ಎಂದು ಹೇಳಿದ್ದು,...

ಖಾಸಗಿ ಮೀಸಲು: ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎನ್ನುವುದು ಬರೀ ಘೋಷಣೆಯೇ?

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು ಮತ್ತು ಆಡಳಿತೇತರ ಹುದ್ದೆಗಳಲ್ಲಿ ಶೇ.75ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ಧರಾಮಯ್ಯ...

ಈ ದಿನ ಸಂಪಾದಕೀಯ | ಹೆಣ್ಣುಮಕ್ಕಳ ಸಾಮೂಹಿಕ ಅತ್ಯಾಚಾರ; ಕುರುಡಾಯಿತೇ ಸಮಾಜ?

ಈ ಸಮಾಜ ಹೆಣ್ಣುಮಕ್ಕಳ ಬಗ್ಗೆ ಸಂವೇದನಾಶೂನ್ಯವಾಗಿದೆ. ಗಂಡು ಮಕ್ಕಳ ನಡವಳಿಕೆಗಳು ಬದಲಾಗುವ ಲಕ್ಷಣಗಳು ಕಾಣುತ್ತಿಲ್ಲ. ಬಡತನ, ಅದರ ಮುಂದುವರಿಕೆಯಾಗಿ ಅರ್ಧಕ್ಕೆ ಶಿಕ್ಷಣವನ್ನು ಮೊಟಕುಗೊಳಿಸುತ್ತಿರುವ ದೊಡ್ಡ ಯುವ ಸಮೂಹ ದುಶ್ಚಟಗಳಿಗೆ ಬಲಿಯಾಗುತ್ತಿದೆ. ಅಂತಹ ಯುವಕರೇ...

ಡೆಂಗ್ಯೂದಿಂದ ಸಾವನ್ನಪ್ಪಿದವರಿಗೆ ಸರ್ಕಾರ ₹25 ಲಕ್ಷ ಪರಿಹಾರ ನೀಡಲಿ: ಮೋಹನ್ ದಾಸರಿ

ಬೆಂಗಳೂರಿನಲ್ಲಿ ಡೆಂಗ್ಯೂ ರೋಗ ಹಾವಳಿ ಮಿತಿ ಮೀರಿ ಹೆಚ್ಚಾಗುತ್ತಿದ್ದು, ಬಿಬಿಎಂಪಿ ರೋಗವನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ, ತನ್ನ ಕೆಲಸ ಮಾಡಲು ಕೈಲಾಗದೆ ಜನರೆಲ್ಲಾ ಸೇರಿ ರೋಗ ಕಡಿಮೆ ಮಾಡಬೇಕು ಎಂದು ಕಾರಣ ಕೊಡುತ್ತಿದೆ ಎಂದು...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆ.ಪಿ ನಡ್ಡಾ

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಜತೆಗೆ 30 ಸಚಿವರು ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ. ಅಲ್ಲದೇ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮೋದಿ ಅವರ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: ಸರ್ಕಾರ