ಗದಗ | ಬಿಜೆಪಿ, ಎಬಿವಿಪಿ ಬೃಹತ್‌ ಪ್ರತಿಭಟನೆ; ನೇಹಾ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯ

ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಬಿಜೆಪಿ ಗದಗ ಜಿಲ್ಲಾ ಘಟಕ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಏ.22ರಂದು ಗದಗ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು. ನಗರದ ಹಳೇ ಡಿ.ಸಿ ಆಫೀಸ್‌...

ಕಲಬುರಗಿ | ಸರ್ಕಾರಗಳಿಂದ ತೊಗರಿಬೆಳೆಗಾರರಿಗೆ ದ್ರೋಹ: ಶರಣಬಸಪ್ಪ ಮಮಶೆಟ್ಟಿ

ಕಲ್ಯಾಣ ಕರ್ನಾಟಕ ನಾಡಿನ ತೊಗರಿಕಣಜದ ಅಭಿವೃದ್ಧಿ ಕುಂಟಿತಾ ಕಂಡಿದೆ ಇದೊಂದು ತೊಗರಿ ಬೆಳೆಗಾರರಿಗೆ ದ್ರೋಹ ಬಗೆದಂತಾಗಿ, ಜನ ವಿರೋಧಿ ಧೋರಣೆ ಎದ್ದು ಕಾಣುತ್ತಿದೆ ಎಂದು ಜನ ಸಾನ್ಯರ ಮಾತಾಡುವಂತಾಗಿದೆ ಎಂದು ರೈತ ಸಂಘದ...

ಶಿವಮೊಗ್ಗ | ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಶಾಸಕ ಬಿ.ಕೆ.ಸಂಗಮೇಶ್ ಹೇಳಿದರು. ಶಿವಮೊಗ್ಗ ಜಿಲ್ಲೆಯ ತಾಲೂಕಿನ ಅಂತರಗಂಗೆ, ಬಾರಂದೂರು, ಹಿರಿಯೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ...

ತುಮಕೂರು | ಅಧಿಕಾರಕ್ಕಾಗಿ ಊರೂರು ಅಲೆಯುವ ವಿ.ಸೋಮಣ್ಣ ಜಿಲ್ಲೆಗೆ ಬೇಕೆ? ಗೃಹ ಸಚಿವ ಪರಮೇಶ್ವರ್ ಪ್ರಶ್ನೆ

ರಾಜಕೀಯ ಅಧಿಕಾರಕ್ಕಾಗಿ ಗೋವಿಂದರಾಜ ನಗರ, ವರುಣ, ಚಾಮರಾಜನಗರ, ತುಮಕೂರು ಎಂದು ಅಲೆಯುತ್ತಿರುವ ವಿ.ಸೋಮಣ್ಣ, ಈ ಚುನಾವಣೆಯಲ್ಲಿ ಸೋತರೆ, ಮುಂದಿನ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಅವರ ವಿರುದ್ದ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುತ್ತಾರೆ. ಅಧಿಕಾರಕ್ಕಾಗಿ ಈ ರೀತಿ...

ಧಾರವಾಡ | ಮನೆಯಂತೆ ಶಾಲೆಯನ್ನೂ ಸ್ವಚ್ಛವಾಗಿಡಿ; ರೋಟರಿ ಗವರ್ನರ್‌ ಶರದ್‌ ಪೈ

ನಾವು ಚಿಕ್ಕವರಿದ್ದಾಗ ಶಾಲೆಗಳು ದೇವಸ್ಥಾನಗಳ ಪರಾಂಗಣ, ನೈಸರ್ಗಿಕ ವಾತಾವರಣ ಇರುವ ಗಿಡದ ಕೆಳಗೆ ಕುಳಿತು ಕಲಿಯಬೇಕಾದ ಪರಿಸ್ಥಿತಿ ಇತ್ತು. ಈಗ ಸರ್ಕಾರ ನಿಮಗೆ ಕಟ್ಟಡ ನಿರ್ಮಾಣ ಮಾಡಿಕೊಟ್ಟಿದ್ದು ಅದರ ಸದುಪಯೋಗ ಮಾಡಿಕೊಳ್ಳಬೇಕು. ಮಾನವೀಯ...

ಜನಪ್ರಿಯ

ತುಮಕೂರು | ಶ್ರೀ ಶಿವಕುಮಾರ ಸ್ವಾಮಿ ವೃತ್ತದ ಎಲ್‌ಇಡಿ ಲೈಟಿಂಗ್ ಕಾಮಗಾರಿ ಪರಿಶೀಲಿಸಿದ ಡಿಸಿಎಂ ಪರಮೇಶ್ವರ್

ತುಮಕೂರು ನಗರದ ಶ್ರೀ ಶಿವಕುಮಾರ ಸ್ವಾಮಿ ವೃತ್ತದಲ್ಲಿ ನಡೆಯುತ್ತಿರುವ ಎಲ್‌ಇಡಿ ಲೈಟಿಂಗ್...

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಉಡುಪಿ | ಮುದರಂಗಡಿಯಲ್ಲಿ ಗೃಹಲಕ್ಷ್ಮಿ ಫಲಾನುಭವಿಗಳ ಸಮಾವೇಶ ; ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಗ್ರಾಮೀಣ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವುದು ಹಾಗೂ ಸರ್ಕಾರದ ಪಂಚ...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

Tag: ಸರ್ಕಾರ