ಜಾರ್ಖಂಡ್ನಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ವರ್ಷಗಟ್ಟಲೆ ಕಾಯುತ್ತಿರುವ ಲಕ್ಷಾಂತರ ಯುವಜನರ ಆಕ್ರೋಶ ಭುಗಿಲೆದ್ದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು ಸಿಬ್ಬಂದಿ ಆಯ್ಕೆ ಆಯೋಗ (JSSC) ನಡೆಸಿರುವ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ...
ಕೇಂದ್ರದ ಬಿಜೆಪಿ ಸರಕಾರ ಯುವಜನರ ಮೇಲೆ ನಡೆದ ದಾಳಿಯ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಿಲ್ಲ, ಹಲವು ದಿನಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಸಂಸತ್ ಮುತ್ತಿಗೆ ನಡೆಸಲಾಗಿದೆ. ಕೇಂದ್ರಾಡಳಿತ ಪ್ರದೇಶವಾದ ದೆಹಲಿಯಲ್ಲಿ...
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟದ ಬಹುನಿರೀಕ್ಷಿತ ವಿಸ್ತರಣೆಗೆ ಪಟ್ಟಿ ಅಂತಿಮಗೊಂಡಿದೆ. ಇಂದು (ಸೋಮವಾರ) ಸಂಜೆ 5 ಗಂಟೆಗೆ ರಾಜಭವನದಲ್ಲಿ ನಡೆಯಲಿದೆ ನೂತನ ಸಚಿವರು ರಾಜ್ಯಪಾಲರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ....
ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದ ಪಟ್ಟಿಯಲ್ಲಿ ಕೊನೆ ಕ್ಷಣದಲ್ಲಿ ಬದಲಾವಣೆ ನಡೆದಿದೆ. ಸೋಮವಾರ ಬೆಳಗ್ಗೆ ಪ್ರಕಟವಾದ ಪಟ್ಟಿಯಲ್ಲಿ ಮಂಕಾಳ್ ವೈದ್ಯ ಅವರಿಗೆ ಮಂತ್ರಿ ಸ್ಥಾನ ನೀಡಲಾಗಿತ್ತು. ಆದರೆ,...
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದೆ. ಪೂರ್ಣ ಕ್ಯಾಬಿನೆಟ್ ರಚನೆಯಾಗಿದೆ. ಈ ಸಂಪುಟ ಪುನರ್ರಚನೆಯು ಹಲವು ರಾಜಕೀಯ ಸಂದೇಶಗಳನ್ನು ಹೊತ್ತಿದೆ. ಸಂಪುಟದಲ್ಲಿ ಒಟ್ಟು 33 ಸಚಿವರಿದ್ದು, ಒಂದೆಡೆ ಹಲವು...