ಸಿದ್ದರಾಮಯ್ಯ ರಾಜೀನಾಮೆ; ವಿವಿಧ ಪಕ್ಷಗಳ ರಾಷ್ಟ್ರ ನಾಯಕರ ಶ್ಲಾಘನೆ!

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ ತೊರೆದಿದ್ದಾರೆ. ಡಿ.ಕೆ ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ಅಣಿಯಾಗಿದ್ದಾರೆ. ರಾಜ್ಯದಲ್ಲಿ ಈ ಅಧಿಕಾರ ಹಸ್ತಾಂತರಕ್ಕೆ ಕಾಂಗ್ರೆಸ್‌ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟದ ಪ್ರಮುಖ ಪಕ್ಷಗಳ ನಾಯಕರು...

ಇಂಡಿಗೋ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರವೇ ನೇರ ಕಾರಣ: ಸಂಸದ ಸಸಿಕಾಂತ್ ಸೆಂಥಿಲ್

ಇಂಡಿಗೋ ವಿಮಾನಗಳ ಅಡಚಣೆಯ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್ ವಾಗ್ದಾಳಿ ನಡೆಸಿದ್ದಾರೆ. "ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ಪ್ರಯಾಣವನ್ನು ಸುಗಮಗೊಳಿಸುವ, ಎಲ್ಲರೂ ವಿಮಾನದಲ್ಲಿ ಪ್ರಯಾನಿಸುವಂತೆ ಮಾಡುವ...

ಜನಾರ್ದನ ರೆಡ್ಡಿ ವಿರುದ್ಧ ಸಂಸದ ಸೆಂಥಿಲ್ ಮಾನನಷ್ಟ ಮೊಕದ್ದಮೆ; ವಿಚಾರಣೆಗೆ ಕೋರ್ಟ್ ಸಮ್ಮತಿ

ಗಂಗಾವತಿ ಶಾಸಕ, ಗಣಿ ಉದ್ಯಮಿ ಜನಾರ್ದನ ರೆಡ್ಡಿ ವಿರುದ್ಧ ತಮಿಳುನಾಡಿನ ಕಾಂಗ್ರೆಸ್‌ ಸಂಸದ, ಮಾಜಿ ಐಎಎಸ್‌ ಅಧಿಕಾರಿ ಸಸಿಕಾಂತ್ ಸೆಂಥಿಲ್ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮ್ಮತಿಸಿದೆ....

ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಸಿಕಾಂತ್ ಸೆಂಥಿಲ್

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ನೂರಾರು ಶವಗಳ ಅಕ್ರಮ ಅಂತ್ಯಕ್ರಿಯೆ ಪ್ರಕರಣದ ಬಗ್ಗೆ ತಮ್ಮ ಮೇಲೆ ಬಂದಿರುವ ಆರೋಪಗಳ ಕುರಿತು ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಅವರು...

ಎಸ್‌ಎಸ್‌ಎ ನಿಧಿಗೆ ತಡೆ; ಉಪವಾಸ ಸತ್ಯಾಗ್ರಹ ಮುಂದುವರಿಸಿದ ಸಂಸದ ಸಸಿಕಾಂತ್ ಸೆಂಥಿಲ್

ಕೇಂದ್ರ ಸರ್ಕಾರದ ಸಮಗ್ರ ಶಿಕ್ಷಾ ಯೋಜನೆ (ಎಸ್‌ಎಸ್‌ಎ) ನಿಧಿಯಲ್ಲಿ ತಮಿಳುನಾಡಿಗೆ ಸಿಗಬೇಕಾದ ನ್ಯಾಯಯುತ ಪಾಲನ್ನು ನೀಡುವಂತೆ ಒತ್ತಾಯಿಸಿ ಸಂಸದ ಸಸಿಕಾಂತ್ ಸೆಂಥಿಲ್ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ತಮ್ಮ ಸತ್ಯಾಗ್ರಹವು ಅನಿರ್ಧಿಷ್ಟಾವಧಿಗೆ ಮುಂದುವರೆಯಲಿದೆ ಎಂದು...

ಜನಪ್ರಿಯ

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

Tag: ಸಸಿಕಾಂತ್ ಸೆಂಥಿಲ್