ದಾವಣಗೆರೆ | ವಿಪರೀತ ಸುಡುವ ಬಿಸಿಲು; ಸಾಂಕ್ರಾಮಿಕ ರೋಗಗಳ ಬಗ್ಗೆ ವೈದ್ಯರ ಎಚ್ಚರಿಕೆ

ವಿಪರೀತ ಸುಡುವ ಬಿಸಿಲಿನ ಹಿನ್ನಲೆಯಲ್ಲಿ ಸುಮಾರು 13 ಮಂದಿಗೆ ವಾಂತಿ ಬೇಧಿ ಕಾಣಿಸಿಕೊಂಡ ಪರಿಣಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಹಾಗೂ ಸಿಬ್ಬಂದಿ ವರ್ಗದರು ಕೂಡಲೇ ಸ್ಥಳಕ್ಕೆ ಧಾವಿಸಿ ಚಿಕಿತ್ಸೆ ನೀಡುವ ಮೂಲಕ...

ಕಲಬುರಗಿ | ಕುಡಿಯುವ ನೀರಿಗೆ ಸೇರುತ್ತಿದೆ ಚರಂಡಿ ನೀರು; ಗ್ರಾಮಸ್ಥರಲ್ಲಿ ಆತಂಕ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕು ನಿಂಬರ್ಗಾ ಗ್ರಾಮದಲ್ಲಿ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗುತ್ತಿದ್ದು, ಗ್ರಾಮಸ್ಥರಲ್ಲಿ ಅನಾರೋಗ್ಯದ ಆತಂಕ ಎದುರಾಗಿದ್ದು, ಸ್ಥಳೀಯ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.ಗ್ರಾಮದ ಬಹುತೇಕ ಕಡೆಗಳಲ್ಲಿ ಚರಂಡಿ ವ್ಯವಸ್ಥೆ...

ಹಾವೇರಿ | ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆ; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಜನರು

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕೊನೆಯ ಗ್ರಾಮ ಬಸವನಕೊಪ್ಪದಲ್ಲಿ ಶುದ್ಧ ಕುಡಿಯುವ ನೀರು, ಚರಂಡಿ ವ್ಯವಸ್ಥೆ, ಸ್ವಚ್ಛತೆಯಿಲ್ಲದೆ ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು ಪ್ರತೀ ನಿತ್ಯ ಜೀವನವನ್ನು ಸಾಗಿಸುವಂತ ಸ್ಥಿತಿ ಇದೆ.ಗ್ರಾಮದಲ್ಲಿ ಶುದ್ಧ...

ಕೊಡಗು | ಸಾಂಕ್ರಾಮಿಕ ರೋಗ ಹರಡದಂತೆ ಜಾಗೃತಿ ಮೂಡಿಸಿ; ಜಿಲ್ಲಾಧಿಕಾರಿ ಸೂಚನೆ

25 ಡೆಂಗಿ ಪ್ರಕರಣ ವರದಿಯಾಗಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ; ಡಿಎಚ್‌ಒತಂಬಾಕು ನಿಯಂತ್ರಣ ಕಾಯ್ದೆ ಸಮರ್ಪಕ ಜಾರಿಗೆ ಕ್ರಮ ವಹಸಿ; ಡಿಸಿ ಸೂಚನೆಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ...

ಜನಪ್ರಿಯ

ಬೀದರ್‌ | 371(ಜೆ) ಕಲಂ ವಿರೋಧಿಸುವರಿಗೆ ತಕ್ಕ ಉತ್ತರ ನೀಡಲು ಸಿದ್ಧರಾಗಿ

ಸಾಂವಿಧಾನಿಕ 371 (ಜೆ) ಕಲಂ ಜಾರಿಯಾಗಿರುವುದರಿಂದ ಕಲ್ಯಾಣ ಕರ್ನಾಟಕದವರಿಗೆ ಮಾತ್ರ ಸರ್ಕಾರಿ...

ಟಿ20 ವಿಶ್ವಕಪ್ | ಐರ್ಲ್ಯಾಂಡ್-ಯುಎಸ್‌ಎ ಪಂದ್ಯ ಮಳೆಗಾಹುತಿ; ಟೂರ್ನಿಯಿಂದಲೇ ಔಟಾದ ಪಾಕಿಸ್ತಾನ!

ಟಿ20 ವಿಶ್ವಕಪ್ 2024ರ ಲೀಗ್ ಹಂತದಲ್ಲೇ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಝಿಲ್ಯಾಂಡ್...

ಕೊಪ್ಪಳ | ಪೊಲೀಸರು ಕರೆದಿದ್ದ ಬಕ್ರೀದ್ ‘ಶಾಂತಿ’ ಸಭೆಯಲ್ಲೇ ರಾಜಕೀಯ ಬಣಗಳ ನಡುವೆ ‘ಅಶಾಂತಿ’!

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು...

ಬಡವರಿಗೆ ಶಕ್ತಿ ತುಂಬುವ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

"ರಾಜ್ಯದಲ್ಲಿ ಐದು ಗ್ಯಾರಂಟಿಗಳೂ ಕೂಡ ಮುಂದುವರೆಯಲಿವೆ. ಅವು ಬಡವರಿಗೆ ಶಕ್ತಿ ತುಂಬುವ...

Tag: ಸಾಂಕ್ರಾಮಿಕ ರೋಗ