ಧರ್ಮಸ್ಥಳ | ಸಾಕ್ಷಿ ದೂರುದಾರ ಚಿನ್ನಯ್ಯ ಮತ್ತೆ ಎಸ್ಐಟಿ ಕಸ್ಟಡಿಗೆ

ಧರ್ಮಸ್ಥಳದಲ್ಲಿ ನೂರಾರು ಶವ ಹೂತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಎಸ್‌ಐಟಿ ವಶದಲ್ಲಿರುವ ಸಾಕ್ಷಿ ದೂರುದಾರನನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಮತ್ತೆ ಎಸ್ಐಟಿ ಕಸ್ಟಡಿಗೆ ನೀಡಿದೆ. ಧರ್ಮಸ್ಥಳ ಪ್ರಕರಣದ ಆರೋಪಿ ಚಿನ್ನಯ್ಯನ 12 ದಿನದ...

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರನಿಗೆ ಮತ್ತೆ ಮೆಡಿಕಲ್ ಟೆಸ್ಟ್

ಧರ್ಮಸ್ಥಳ ಪ್ರದೇಶದಲ್ಲಿ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಿರುವುದಾಗಿ ಹೇಳಿರುವ ಸಾಕ್ಷಿ ದೂರುದಾರನಿಗೆ ಮತ್ತೊಮ್ಮೆ ಮೆಡಿಕಲ್ ಟೆಸ್ಟ್ ಮಾಡಿಸಲಾಗಿದೆ ಎಂದು ತಿಳಿದುಬಂದಿದೆ. ಈ ಹಿಂದೆ ಸಾಕ್ಷಿ ದೂರುದಾರನ ಬಂಧನ ಮಾಡಿದ ಬಳಿಕ ಆರೋಗ್ಯ...

ಧರ್ಮಸ್ಥಳ | ದೂರುದಾರನ ಹಿನ್ನೆಲೆ ತಿಳಿದುಕೊಂಡಿದ್ದರೆ ಸರ್ಕಾರದ ದುಡ್ಡು ಉಳೀತಿತ್ತು: ಆರ್. ಅಶೋಕ್

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಡಲಾಗಿದೆ ಎಂದು ದೂರು ಕೊಟ್ಟಿದ್ದ ಸಾಕ್ಷಿ ದೂರುದಾರನನ್ನು ಎಸ್‌ಐಟಿ ಬಂಧಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, "ದೂರು ಕೊಟ್ಟಿದ್ದವನ ಹಿನ್ನೆಲೆ ತಿಳಿದುಕೊಂಡಿದ್ದಿದ್ದರೆ...

ಧರ್ಮಸ್ಥಳ ಪ್ರಕರಣ | ಹೆಣ ಹೂಳಲು ಗ್ರಾಮ ಪಂಚಾಯ್ತಿಯವರು ಹೇಳಿಲ್ಲ, ದೇವಸ್ಥಾನದ ಮಾಹಿತಿ ಕೇಂದ್ರದಿಂದಲೇ ಸೂಚನೆ: ಸಾಕ್ಷಿ ದೂರುದಾರ

ಧರ್ಮಸ್ಥಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವಾರು ಮೃತದೇಹಗಳನ್ನು ಅಕ್ರಮವಾಗಿ ಹೂಳಲಾಗಿದೆ ಎಂದು ಸಾಕ್ಷಿ ದೂರುದಾರನೊಬ್ಬ ತನ್ನ ಹೇಳಿಕೆಯನ್ನು ವಕೀಲರ ಮೂಲಕ 2025ರ ಜೂನ್ 22ರಂದು ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿದ್ದ. ಆ ಬಳಿಕ ಧರ್ಮಸ್ಥಳ ಪೊಲೀಸ್...

ಧರ್ಮಸ್ಥಳ ಪ್ರಕರಣ | ಎಸಿ ನೇತೃತ್ವದಲ್ಲಿ 13ನೇ ಪಾಯಿಂಟ್‌ನಲ್ಲಿ ಉತ್ಖನನ ಪ್ರಕ್ರಿಯೆ ಮುಂದುವರಿಕೆ

ಧರ್ಮಸ್ಥಳ ಸುತ್ತಮುತ್ತಲಿನಲ್ಲಿ ಅಕ್ರಮವಾಗಿ ಶವ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆ.13ರ ಬುಧವಾರವೂ ಕೂಡ ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಪಾಯಿಂಟ್‌ನಲ್ಲಿ ಉತ್ಖನನ ಪ್ರಕ್ರಿಯೆಯನ್ನು ಮುಂದುವರಿಸಲಾಗಿದೆ. ಪುತ್ತೂರು ಸಹಾಯಕ ಕಮಿಷನರ್ ಸ್ಟೆಲ್ಲಾ ವರ್ಗೀಸ್...

ಜನಪ್ರಿಯ

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಬೀದರ್ ದಕ್ಷಿಣ ಕ್ಷೇತ್ರದ ಜಿಪಂ ಮೀಸಲಾತಿಯಲ್ಲಿ ಎಸ್ಸಿ ಸಮುದಾಯಕ್ಕೆ ಒಂದೂ ಸ್ಥಾನವಿಲ್ಲ : ಆಕ್ಷೇಪ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪ್ರಕ್ರಿಯೆಯಲ್ಲಿ...

ರಾಹುಲ್‌ ಮೀಟ್ಸ್‌ ವಿಜಯ್;‌ ಚೆನ್ನೈನ ʼಛಾತ್ರೋಂ ಕಿ ಗೂಂಜ್‌ʼಗೆ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ನೋಂದಣಿ

ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ....

Tag: ಸಾಕ್ಷಿ ದೂರುದಾರ