ಚಿಕ್ಕಮಗಳೂರು | ದೇವಿರಮ್ಮ ದರ್ಶನಕ್ಕೆ ಜನ ಸಾಗರ 

ಚಿಕ್ಕಮಗಳೂರು ತಾಲೂಕಿನ ರಮಣೀಯ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ದೇವೀರಮ್ಮನ ಬೆಟ್ಟವನ್ನು ಏರಲು ಇಂದು ಮುಂಜಾನೆಯಿಂದಲೇ ಸಾವಿರಾರು ಭಕ್ತರು ಸಾಗರೋಪಾದಿಯಲ್ಲಿ ಹರಿದು ಬರುತ್ತಿದ್ದಾರೆ. ಸಮುದ್ರ ಮಟ್ಟದಿಂದ ಸುಮಾರು 3800 ಅಡಿ ಎತ್ತರದಲ್ಲಿರುವ ಈ ಬೆಟ್ಟದ...

ಸಾಗರ | ಸರ್ಕಾರ ಮತ್ತು ಜನರ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸಿ: ಶಾಸಕ ಬೇಳೂರು

ಪ್ರಜಾಸೇವೆ ಎಂದರೆ ಅಧಿಕಾರಿಗಳು ಸರ್ಕಾರಿ ಕಚೇರಿಯಲ್ಲಿದ್ದು ಕರ್ತವ್ಯ ನಿರ್ವಹಿಸುವುದು ಮಾತ್ರವಲ್ಲ, ಜನರ ನೋವು-ನಲಿವುಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿದು, ಸರ್ಕಾರ ಮತ್ತು ಜನರ ನಡುವಿನ ವಿಶ್ವಾಸದ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಾಗರ...

ಸಾಗರ | ಅ.21ರಂದು ರಾಷ್ಟ್ರಮಟ್ಟದ ದಸರಾ ಕುಸ್ತಿ ಪಂದ್ಯಾವಳಿ

ಶಿವಮೊಗ್ಗ ಜಿಲ್ಲೆಯ ಸಾಗರದ ಗಾಂಧಿನಗರ ಯುವಜನ ಸಂಘದಿಂದ 31ನೇ ವರ್ಷದ ರಾಷ್ಟ್ರಮಟ್ಟದ ವಿಜಯದಶಮಿ ಅಂಗವಾಗಿ ಕುಸ್ತಿ ಪಂದ್ಯಾವಳಿಯನ್ನು ಅ.21 ರಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ಸಾಗರದ ಸಂಗೊಳ್ಳಿರಾಯಣ್ಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು...

ಶಿವಮೊಗ್ಗ | ಖಾಸಗಿ ಬಸ್ ಬೆಂಕಿಗಾಹುತಿ!

ಶಿವಮೊಗ್ಗ- ಸಾಗರ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಇಂದು ಬೆಳಗಿನ ಜಾವ ಆನಂದಪುರದ ಮುಂಬಾಳು ಸಮೀಪ ನಡೆದಿದೆ. ಬೆಳಿಗ್ಗೆ ಸುಮಾರು 5.45ರ ವೇಳೆಗೆ...

ಸಾಗರ | ಚಿಕ್ಕಮತ್ತೂರು ಗ್ರಾಮವನ್ನು ಶರಾವತಿ ವನ್ಯಜೀವಿ ಅಭಯಾರಣ್ಯದಿಂದ ಕೈಬಿಡಲು ಮನವಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದ ಪ್ರಜಾ ಸೇವೆ ಕಾರ್ಯಕ್ರಮದಲ್ಲಿ ಚಿಕ್ಕಮತ್ತೂರು ಗ್ರಾಮವನ್ನು ಎಲ್.ಟಿ.ಎಂ ವನ್ಯಜೀವಿ ವಿಭಾಗ (ಶರಾವತಿ ವನ್ಯ ಜೀವಿ ಆಭಯಾರಣ್ಯ) ದಿಂದ ಕೈಬೀಡುವ ಕುರಿತು ಸಾಗರ ತಾಲ್ಲೂಕು, ಆವಿನಹಳ್ಳಿ ಹೋಬಳಿ,...

ಜನಪ್ರಿಯ

ಶಿವಮೊಗ್ಗ | ಮತಾಂತರ ಕಾಯ್ದೆ ಅಧಿನಿಯಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ; ಕ್ರೈಸ್ತ ಒಕ್ಕೂಟದವರಿಂದ ಮೌನ ಮೆರವಣಿಗೆ

ಶಿವಮೊಗ್ಗ : 2023ರಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ತೀರ್ಮಾನದಂತೆ ಮತಾಂತರ...

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

Tag: ಸಾಗರ