ಸೋಮವಾರ ಸಾಗರ ತಾಲ್ಲೂಕು ಆಡಳಿತ ಸೌಧ ಕಟ್ಟಡದ ಮೂರನೇ ಮಹಡಿಯಲ್ಲಿ ಶೀಟ್ ಛಾವಣಿ ಹಾಗೂ ಇತರೆ ಮೂಲಭೂತ ಸೌಕರ್ಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ , ಪಟ್ಟಣದ ಗಾಂಧಿ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು...
ಪ್ರಸ್ತುತ ಕಾಲಘಟ್ಟದಲ್ಲಿ ರಂಗಭೂಮಿಯ ಜವಾಬ್ದಾರಿ ಬಹಳ ಮಹತ್ವದಾಗಿದ್ದು, ರಂಗಭೂಮಿಯಿಂದ ಜೀವಪರವಾದ ಸಾಮರಸ್ಯದ ಒಳಿತಿನ ಸಮಾಜ ಕಟ್ಟಲು ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್...
ಸಾಗರ ತಾಲೂಕಿಗೆ ಕೆಎಎಸ್ ಅಧಿಕಾರಿ ವಿರೇಶ್ ಕುಮಾರ್ ಅವರನ್ನು ಸಾಗರ ಉಪವಿಭಾಗಾಧಿಕಾರಿಯಾಗಿ ಬುಧವಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ವಿರೇಶ್ ಕುಮಾರ್ ಅವರು ದಾವಣಗೆರೆ ಸ್ಮಾರ್ಟ್ ಸಿಟಿ ನಿಯಮಿತ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಸಾಗರ ಉಪವಿಭಾಗಾಧಿಕಾರಿಯಾಗಿದ್ದ...
ಆನಂದಪುರದ ಎಂ. ಎಸ್ ಎಲೆಕ್ಟ್ರಾನಿಕ್ಸ್ ಅಂಗಡಿಯ ಮಾಲೀಕರಾದ ರಾಘವೇಂದ್ರ ಎಂಬುವವರು ಗೆಳೆಯರ ಬಳಗ ವಾಟ್ಸಪ್ ಗ್ರೂಪ್ ನಲ್ಲಿ ಸಂವಿಧಾನ ಹಾಗೂ ಅಂಬೇಡ್ಕರ್ ವಿರೋಧಿಯಾಗಿ ಮೆಸೇಜನ್ನು ಮಾಡಿದ್ದು ಇದನ್ನು ಬಲವಾಗಿ ವಿರೋಧಿಸಿ ದಲಿತ...
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಸಾಗರ ತಾಲೂಕು ಸಂಚಾಲಕರಾಗಿ ಬೈರಾಪುರದ ಪ್ರೇಮ್ ಆಯ್ಕೆಯಾಗಿದ್ದಾರೆ.
ಸಾಗರದ ಪ್ರವಾಸಿ ಮಂದಿರದಲ್ಲಿ ದಸಂಸ ಸಮಿತಿಯ ಸರ್ವ ಸದಸ್ಯರ ಸಭೆ ಹಾಗೂ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್...