ಶಿವಮೊಗ್ಗ | ಬೀದಿ ನಾಯಿಗಳ ಹಾವಳಿ; ಕಣ್ಣುಮುಚ್ಚಿ ಕುಳಿತ ಆನಂದಪುರ ಅಧಿಕಾರಿಗಳು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಪ್ರತಿದಿನ ಹೆದರಿಕೆಯಿಂದ ಓಡಾಡುವ ಪರಿಸ್ಥಿತಿ ಎದುರಾಗಿದೆ. ಆದರೂ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತುಕೊಂಡಿದ್ದು, ಜಾಣ ಕುರುಡರಾಗಿದ್ದಾರೆ ಎಂದು ಸ್ಥಳೀಯರು...

ಶಿವಮೊಗ್ಗ | ಕಾಂಗ್ರೆಸ್ ಸದಸ್ಯೆ ಲಲಿತಮ್ಮಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇವೆ: ಬಿಜೆಪಿ ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ್

ಶಿವಮೊಗ್ಗ ಜಿಲ್ಲೆಯ ಸಾಗರದ ನಗರಸಭೆ ಕಾಂಗ್ರೆಸ್ ಸದಸ್ಯೆ ಲಲಿತಮ್ಮನವರಿಗೆ ನೋವಾಗಿದ್ದರೆ ಕ್ಷಮೆಯಾಚಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ್ ಕೋರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಾಗರ ನಗರಸಭೆಗೆ ಎರಡು ವರ್ಷದಿಂದ ಅಧ್ಯಕ್ಷ...

ಶಿವಮೊಗ್ಗ | ಅರಣ್ಯ ಭೂಮಿ ಉಳಿಸಿ, ಖಾಸಗಿ ವ್ಯಕ್ತಿಗಳ ಹುನ್ನಾರಕ್ಕೆ ಕಡಿವಾಣ ಹಾಕುವಂತೆ ಆಗ್ರಹ

ಸಾಗರ ತಾಲೂಕಿನ ಬರದವಳ್ಳಿಯ ಸರ್ವೆ ನಂ. 275ರಲ್ಲಿ 93 ಎಕರೆ ಮತ್ತು ಸರ್ವೆ ನಂ. 285ರಲ್ಲಿ 45 ಎಕರೆ ಅರಣ್ಯ ಭೂಮಿ ಉಳಿಸಿ, ಖಾಸಗಿ ವ್ಯಕ್ತಿಗಳ ಹುನ್ನಾರಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಬರದವಳ್ಳಿ...

ಶಿವಮೊಗ್ಗ | ಭಾರೀ ಮಳೆಗೆ ಅಪಾರ ಆಸ್ತಿಪಾಸ್ತಿ, ಬೆಳೆಹಾನಿ; ಕಂಗಾಲಾದ ರೈತರು

ಮೊನ್ನೆರಾತ್ರಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳು ಕೊಚ್ಚಿ ಹೋಗಿದ್ದು, ರೈತರು ಬೆಳೆದ ಶುಂಠಿ, ಭತ್ತದ ಗದ್ದೆಗಳು ಸಂಪೂರ್ಣ ನಾಶವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ಆಚಾಪುರ ಗ್ರಾಮ ಪಂಚಾಯಿತಿಯ...

ಶಿವಮೊಗ್ಗ | ದಲಿತ ಮಹಿಳೆಗೆ ಅವಮಾನ; ಬಿಜೆಪಿ ಜಿಲ್ಲಾಧ್ಯಕ್ಷ ಮೇಘರಾಜ್ ಕ್ಷಮೆಯಾಚನೆಗೆ ಆಗ್ರಹ

ದಲಿತ ಮಹಿಳೆಗೆ ಅವಮಾನ ಮಾಡಿರುವ ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ನಗರಸಭೆ ಸದಸ್ಯ ಟಿ ಡಿ ಮೇಘರಾಜ್ ಸೇರಿದಂತೆ ಇತರರು ಬಹಿರಂಗ ಕ್ಷಮೆಯಾಚನೆ ಮಾಡುವಂತೆ ಒತ್ತಾಯಿಸಲಾಗಿದೆ. ಸಾಗರ ನಗರಸಭೆ ಸದಸ್ಯೆಯಾಗಿರುವ ಸಂತ್ರಸ್ತೆ ಎನ್...

ಜನಪ್ರಿಯ

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

ಉಡುಪಿ| ಜಿಲ್ಲೆಯಲ್ಲಿ ನ.14ರಿಂದ 20ರವರೆಗೆ 73ನೇ ಅಖಿಲ ಭಾರತ ಸಹಕಾರ ಸಪ್ತಾಹ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್,...

ಗದಗ | ಸಫಾಯಿ ಕರ್ಮಚಾರಿಗಳಿಗೆ ಯೋಜನೆಗಳ ಸೌಲಭ್ಯ ವಿಳಂಬ ಮಾಡದೇ ತಲುಪಿಸಿ: ಜಿಲ್ಲಾಧಿಕಾರಿ

"ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ಜಾರಿಯಾಗಿರುವ ವಿವಿಧ ಯೋಜನೆಗಳ ಸೌಲಭ್ಯ ತಲುಪಿಸುವಲ್ಲಿ ಇಲಾಖೆಯ...

Tag: ಸಾಗರ