ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಗುಪ್ತದಳದ ಮಾಹಿತಿ ಆಧರಿಸಿ ಆನಂದಪುರ ಪೊಲೀಸ್ ಠಾಣೆಯ ಪೊಲೀಸರು ರೇಡ್ ನಡೆಸಿದ್ದು ಅಕ್ರಮವಾಗಿ ಸಾಗಿಸ್ತಿದ್ದ ಮರಳನ್ನ ಸೀಜ್ ಮಾಡಿದ್ದಾರೆ.
ಸಾಗರ ತಾಲ್ಲೂಕು ಆನಂದಪುರದ ಬಳಿಯಲ್ಲಿ...
ಶಿವಮೊಗ್ಗ, ಜಿಲ್ಲೆಯ ಸಾಗರ ತಾಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದ ರೈತರೊಬ್ಬರು ಸಾಲದ ಹೊರೆಯನ್ನು ತಡೆದುಕೊಳ್ಳಲಾಗದೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಾಮಪ್ಪ (56) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ.
ರೈತ ಗಾಮಪ್ಪ ಅವರು ಗ್ರಾಮದ...
ಗಾಂಜ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳಿಗೆ ಘನ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮೂರು ವರ್ಷ ಕಠಿಣ ಸಜೆ ಹಾಗೂ ತಲಾ 25,000 ದಂಡ ಕಟ್ಟುವಂತೆ ಆದೇಶಿಸಿ ತೀರ್ಪು ನೀಡಿದೆ.
ದಿನಾಂಕ: 04-08-2021...
ಮಲೆನಾಡು ಹಾಗೂ ಕರಾವಳಿ ಪ್ರದೇಶದ ಜನರ ತೀವ್ರ ವಿರೋಧದ ನಡುವೆಯೂ ಶರಾವತಿ ಪಂಪ್ದ್ ಸ್ಟೋರೇಜ್ ಯೋಜನೆ ಅನುಷ್ಠಾನಗೊಳಿಸಲು ಮುಂದಾದರೆ ಕಾಮಗಾರಿಗೂ ಮೊದಲು ಜೆಸಿಬಿ ಯಂತ್ರ ನನ್ನ ಎದೆಯ ಮೇಲೆ ಹಾದು ಹೋಗಬೇಕು ಎಂದು...
ಶಿವಮೊಗ್ಗ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ಸಾಗರ ತಾಲೂಕು ಘಟಕದ ಅಧ್ಯಕ್ಷರನ್ನಾಗಿ ಜನಾರ್ಧನ್ ಪೂಜಾರಿ ಹಾಗೂ ಉಪ ಅದ್ಯಕ್ಷರನ್ನಾಗಿ ಅರುಣ್ ಕುಮಾರ್ ಪಾಳೆಗಾರ್ ಅವರನ್ನು ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ...