ಸಾಗರ, ಯಾದಗಿರಿ, ಶಿವಮೊಗ್ಗದಲ್ಲಿ 9ನೇ ತರಗತಿ ಬಾಲಕಿಯರು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣದ ಬೆನ್ನಲ್ಲೆ, ಸಾಗರದಲ್ಲಿ ಅಪ್ರಾಪ್ತೆಯೊಬ್ಬಳು ಗರ್ಭ ಧರಿಸಿರುವುದು ಬೆಳಕಿಗೆ ಬಂದಿದೆ.
ಈ ಸಂಬಂಧ ಅಪ್ರಾಪ್ತನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.ಹೊಟ್ಟೆನೋವಿನಿಂದ...
ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಂಜಿತಾ (28) ನೇಣು ಬಿಗಿದುಕೊಂಡ ಯುವತಿ.ಮನೆಯಲ್ಲಿ ಯಾರು ಇಲ್ಲದಿದ್ದಾಗ ಮನೆಯ ಜಗುಲಿಯಲ್ಲಿ ರಂಜಿತಾ ರವರು ನೇಣು ಬಿಗಿದುಕೊಂಡು ಆತ್ಮಹತ್ಯೆ...
ಶಿವಮೊಗ್ಗ ಇವತ್ತು ಕೂಡ ಮಳೆ ಮುಂದುವರಿದಿದೆ. ಈ ಸಂಬಂದ ಇಲ್ಲಿವರೆಗಿನ ಮಾಹಿತಿ ಪ್ರಕಾರ, ನಾಲ್ಕು ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಗೊತ್ತಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ...
ಸಾಗರದ ಲಿಂಗನಮಕ್ಕಿ ಜಲಾಶಯದ ಎಲ್ಲ ಗೇಟುಗಳನ್ನು ಗುರುವಾರ ಪುನಃ ಮೇಲೆತ್ತಲಾಗಿದೆ. ಇದರಿಂದ ಶರಾವತಿ ನದಿಯಲ್ಲಿ ಪುನಃ ನೀರಿನ ಹರಿವು ಹೆಚ್ಚಳವಾಗಿದೆ. ಜೋಗ ಜಲಪಾತವು ಮೈ ದುಂಬಿ ಹರಿಯುತ್ತಿದೆ.
ಜಲಾನಯನ ಪ್ರದೇಶದಲ್ಲಿ ಕಳೆದ ಎರಡು...