ಶಿವಮೊಗ್ಗ | ನನ್ನ ಹಲ್ಲು ಮುರಿದು ಹೋಗಲು KSRTC ಬಸ್ ಚಾಲಕನೆ ಕಾರಣ ; ಆನಂದಪುರದಲ್ಲಿ ಕಂಪ್ಲೆಂಟ್ ದಾಖಲು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ವಾರ ಜುಲೈ 24 ರಂದು ಆನಂದಪುರ ಸಮೀಪದ ಮುಂಬಾಳು ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ ಸಂಬಂಧಿಸಿದಂತೆ, ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಅಜಾಗರೂಕತೆಯ ಚಾಲನೆಯೇ ಕಾರಣ...

ಶಿವಮೊಗ್ಗ | ಧಾರಾಕಾರ ಮಳೆ ಹಿನ್ನೆಲೆ ; ಶಿವಮೊಗ್ಗವು ಸೇರಿ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಜು.26) ರಜೆ ಘೋಷಣೆ ಮಾಡಿ ಆಯಾ ತಾಲೂಕಿನ ತಹಸೀಲ್ದಾರ್...

ಸಾಗರ | ಆನಂದಪುರದಲ್ಲಿ ಭೀಕರ ಅಪಘಾತ : ಹಲವರಿಗೆ ಗಾಯ

ಸಾಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಶಾಲಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಬಳಿ...

ಸಾಗರ | ಗುಡ್ಡದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಸಾಗರ ಸಮೀಪದ ವರದಹಳ್ಳಿಯ ಗುಡ್ಡದ ಮೇಲೆ ನಿನ್ನೆ ದಿನ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತಪಟ್ಟವರನ್ನು ಮಾರ್ಕೆಟ್ ರಸ್ತೆಯಲ್ಲಿ ಚಿನ್ನಾಭರಣ ಉದ್ಯಮ ನಡೆಸುತ್ತಿದ್ದ ನಿತಿನ್ ಶೇಟ್ (34) ಎಂದು...

ಶಿವಮೊಗ್ಗ | ಸಾಗರದಲ್ಲಿ ನಾಟಿ ಮಾಡುತ್ತಿರುವಾಗಲೇ ಕೃಷಿಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರ :ತಾಲೂಕಿನ ಆನಂದಪುರ ಸಮೀಪದ ಕಣ್ಣೂರಿನಲ್ಲಿ ತಮ್ಮ ಸ್ವಂತ ಗದ್ದೆಯಲ್ಲಿ ನಾಟಿ ಕಾರ್ಯ ಮಾಡುತ್ತಿರುವ ಸಂದರ್ಭದಲ್ಲಿ ರೈತ ಸಾವನ್ನಪ್ಪಿರುವ ಘಟನೆ ಕಣ್ಣೂರಿನಲ್ಲಿ ನಡೆದಿದೆ. ಕಣ್ಣೂರಿನ ಸತ್ಯನಾರಾಯಣ ಕೈಸೋಡಿ (೫೦) ಸಾವನ್ನಪ್ಪಿದ್ದಾರೆ. ಶುಕ್ರವಾರ...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಸಾಗರ