ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ; ಯುಪಿ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್

ಕೆಲಸ ಕೊಡಿಸುವ ನೆಪದಲ್ಲಿ ಕರೆಸಿ ಗನ್ ತೋರಿಸಿ ದೆಹಲಿಯ ಮಹಿಳೆಯ ಸಾಮೂಹಿಕ ಅತ್ಯಾಚಾರ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶದ ಬಿಜೆಪಿ ಶಾಸಕನ ವಿರುದ್ಧ ಬಿಎನ್‌ಎಸ್‌ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ...

ದೇವಸ್ಥಾನದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಹರಿಬಿಟ್ಟ ವಿಕೃತ ಕಾಮಿಗಳು

ದೇವಸ್ಥಾನದಲ್ಲಿ ಯುವತಿಯ ಮೇಲೆ ಕಾಮುಕರ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದ ಕಾಮುಕರು, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಗುವಾಹಟಿಯಲ್ಲಿ ನಡೆದ ರಾಸ್...

ಸಹಪಾಠಿಗಳಿಂದಲೇ ಸಾಮೂಹಿಕ ಅತ್ಯಾಚಾರ; ವಿದ್ಯಾರ್ಥಿನಿ ಆತ್ಮಹತ್ಯೆ

11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಮತ್ತು ಆರೋಪಿಗಳ ಬ್ಲಾಕ್‌ಮೇಲ್‌ನಿಂದ ನೊಂದಿದ್ದ ಸಂತ್ರಸ್ತೆ ಆತ್ಮಹತ್ಯೆ...

ವಿದ್ಯಾರ್ಥಿನಿ ಮೇಲೆ ನಿರಂತರ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತನೂ ಸೇರಿ 6 ಮಂದಿ ಕಾಮುಕರ ಬಂಧನ

ಕಾಲೇಜು ವಿದ್ಯಾರ್ಥಿನಿಯ ಮೇಲೆ ಆಕೆಯ ಪ್ರಿಯಕರ ಮತ್ತು ಅಪ್ರಾಪ್ತ ಬಾಲಕನೂ ಸೇರಿದಂತೆ 6 ಮಂದಿ ಕಾಮಕರ ಹಲವು ದಿನಗಳ ಕಾಲ ನಿರಂತರವಾಗಿ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನುಷ ಘಟನೆ ಒಡಿಶಾದ ಕಟಕ್ ಜಿಲ್ಲೆಯಲ್ಲಿ...

ಪುದುಚೇರಿ | ಆಟೋ ಚಾಲಕ, ಪ್ರವಾಸಿಗರಿಂದ 16ರ ಬಾಲಕಿಯ ಸಾಮೂಹಿಕ ಅತ್ಯಾಚಾರ

ದೀಪಾವಳಿಗಾಗಿ ಪುದುಚೇರಿಯಲ್ಲಿರುವ ತಮ್ಮ ಕುಟುಂಬಸ್ಥರ ಮನೆಗೆ ಹೋಗಲು ಹೊರಟಿದ್ದ ಮುಂಬೈನ 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಪುದುಚೇರಿಯ ಕಡಲತೀರದಲ್ಲಿ ಅತ್ಯಂತ ದುರ್ಬಲ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ....

ಜನಪ್ರಿಯ

ಕಲಬುರಗಿ | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನದ ನಿಮಿತ್ತ ಬಡ ಮಹಿಳೆಯರಿಗೆ 1,000 ಸೀರೆ ವಿತರಣೆ

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ...

ಯಾದಗಿರಿ | ನ.26ರಂದು ತಾಲ್ಲೂಕು ಮಟ್ಟದ ಸಂವಿಧಾನ ದಿನಾಚರಣೆ

ಸಂವಿಧಾನದ ಮೌಲ್ಯಗಳು, ಪ್ರಜಾಪ್ರಭುತ್ವದ ಆಶಯಗಳು ಹಾಗೂ ನಾಗರಿಕರ ಹಕ್ಕು-ಕರ್ತವ್ಯಗಳ ಕುರಿತು ಜನಜಾಗೃತಿ...

ಯಾದಗಿರಿ | ಜಾನುವಾರು ಸಂತೆ ಜಾಗ ಒತ್ತುವರಿ ತೆರವಿಗೆ ಆಗ್ರಹ; ರೈತ ಸಂಘದಿಂದ ಪ್ರತಿಭಟನೆ

ಸುರಪುರ ನಗರದ ರಂಗಪೇಟೆಯಲ್ಲಿ ಶುಕ್ರವಾರ ನಡೆಯುವ ರೈತರ ಸಂತೆ ಹಾಗೂ ಭಾನುವಾರ...

ಬೀದರ್‌ | ಟನ್‌ ಕಬ್ಬಿಗೆ ₹3,500 ದರ ಘೋಷಿಸಿದ ಡಿಸಿ, ಧರಣಿ ಹಿಂಪಡೆದ ರೈತರು

ಬೀದರ್‌ ನಗರದ ಉಸ್ತುವಾರಿ ಸಚಿವರ ಕಚೇರಿ ಎದುರುಗಡೆ ಕಳೆದ 12ದಿನಳಿಂದ ಕಬ್ಬಿನ...

Tag: ಸಾಮೂಹಿಕ ಅತ್ಯಾಚಾರ