ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು/ಹೆಣ್ಣು ಮಕ್ಕಳ ಮೇಲಿನ ಅಪರಾಧಗಳ ಸರಣಿ ಮುಂದುವರಿದಿದೆ. ದಕ್ಷಿಣ ದೆಹಲಿಯ ಕಾಲ್ಕಾಜಿ ಮಂದಿರದ ಬಳಿಯ ಪಾರ್ಕ್ನಲ್ಲಿ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಕಾಮುಕರು ಪೊಲೀಸರೆಂದು ಹೇಳಿಕೊಂಡು...
ತಮಿಳುನಾಡಿನ ತಿರುನೆಲ್ವೇಲಿಯಲ್ಲಿ 16 ವರ್ಷದ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೋಕ್ಸೋ (POCSO) ವಿಶೇಷ ನ್ಯಾಯಾಲಯವು ಕಠಿಣ ತೀರ್ಪು ನೀಡಿದೆ. ಮೂವರು ಆರೋಪಿಗಳಲ್ಲಿ ಪ್ರಮುಖ ಆರೋಪಿಗೆ ಮರಣದಂಡನೆ ಮತ್ತು ಉಳಿದ...
ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಿಂದ ದೆಹಲಿಗೆ ಪ್ರಯಾಣಿಸುತ್ತಿದ್ದ ಚಲಿಸುವ ಸ್ಲೀಪರ್ ಬಸ್ನಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ನಡೆದ ದಾರುಣ ಗ್ಯಾಂಗ್ರೇಪ್ (ಸಾಮೂಹಿಕ ಅತ್ಯಾಚಾರ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ...
ಹಿಂದೆಂದೂ ಕಂಡರಿಯದ ಭೀಕರ ಪ್ರವಾಹಕ್ಕೆ ತುತ್ತಾಗಿ ಇನ್ನೂ ಚೇತರಿಸಿಕೊಳ್ಳಲಾಗದೆ ನಲುಗುತ್ತಿರುವ ಅಸ್ಸಾಂ ರಾಜ್ಯದಲ್ಲಿ ಅಮಾನುಷ ಪ್ರಕರಣವೊಂದು ವರದಿಯಾಗಿದೆ. 15 ವರ್ಷದ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ...
ಪಶ್ಚಿಮ ಬಂಗಾಳದ ಬುಡಕಟ್ಟು ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಡಿ ಮೂವರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೈಸೂರು ಜಿಲ್ಲೆಯ ತಿ. ನರಸೀಪುರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ 30 ವರ್ಷದ ಮಹಿಳೆಯನ್ನು...