ಮನರಂಜನೆಗಾಗಿ ಚಾಲಕನಿಂದ ಕೊಡೆ ಹಿಡಿದು ಬಸ್‌ ಚಾಲನೆ : ಸಾರಿಗೆ ಇಲಾಖೆ ಸ್ಪಷ್ಟನೆ

ಮಳೆ ಬರುತ್ತಿರುವಾಗ ಚಾಲಕನೋರ್ವ ಕೊಡೆ ಹಿಡಿದುಕೊಂಡು ಬಸ್‌ ಚಾಲನೆ ಮಾಡಿದ ಕುರಿತಾಗಿ ಸ್ಪಷ್ಟೀಕರಣ ನೀಡಿರುವ ಸಾರಿಗೆ ಇಲಾಖೆ, ಮನರಂಜನೆಗಾಗಿ ಚಾಲಕ ಕೊಡೆ ಹಿಡಿದು ಬಸ್‌ ಚಾಲನೆ ಮಾಡಿದ್ದಾರೆ. ಚಾಲಕರ ಮೇಲಿನ ಛಾವಣಿಯಾಗಲೀ, ಪ್ರಯಾಣಿಕರು...

ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆ ರದ್ದು; ಸರ್ಕಾರ ಆದೇಶ

ಬೈಕ್‌ಗಳಂತಹ ಸಾರಿಗೆಯೇತರ ವಾಹನಗಳನ್ನು ಟ್ಯಾಕ್ಸಿ ಸೇವೆಗೆ ಬಳಕೆ ಮತ್ತು ಅವುಗಳ ಕಾರ್ಯಾಚರಣೆಗೆ ಖಾಸಗಿ ಅಪ್ಲಿಕೇಶನ್‌ಗಳನ್ನು ಬಳಸುವುದು ಮೋಟಾರು ವಾಹನ ಕಾಯ್ದೆಗೆ ವಿರುದ್ಧವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಎಲ್ಲ ರೀತಿಯ ಬೈಕ್‌ ಟ್ಯಾಕ್ಸಿ...

ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯ; ಮಾರ್ಚ್‌ 4ರಿಂದ ಸಾರಿಗೆ ನೌಕರರ ಅಹೋರಾತ್ರಿ ಮುಷ್ಕರ

ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಮಾರ್ಚ್‌ 4ರಿಂದ ಅಹೋರಾತ್ರಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಮುಷ್ಕರ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದಾರೆ.“ಈ ಹಿಂದಿನ ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳನ್ನು...

ರಾಜ್ಯಾದ್ಯಂತ ಟ್ಯಾಕ್ಸಿಗಳಿಗೆ ‘ಏಕರೂಪದ ದರ’ ನಿಗದಿಪಡಿಸಿದ ಸಾರಿಗೆ ಇಲಾಖೆ

ಪ್ರಯಾಣದರ ಹೆಚ್ಚಿಸಿ ಪ್ರಯಾಣಿಕರಿಗೆ ತೊಂದರೆ ನೀಡುತ್ತಿರುವ ಹಿನ್ನೆಲೆ, ಬೆಂಗಳೂರು ಸೇರಿ ರಾಜ್ಯಾದ್ಯಂತ ಇರುವ ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಹಾಗೂ ಅಗ್ರಿಗೇಟರ್‌ಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಾನಾ ಮಾದರಿಯ ಟ್ಯಾಕ್ಸಿ ಪ್ರಯಾಣ ದರ ಮತ್ತು ಸಾಗಾಣಿಕ...

ಪ್ರಯಾಣಿಕರ ಸುರಕ್ಷತೆಗಾಗಿ ವಾಹನಗಳಲ್ಲಿ ಪ್ಯಾನಿಕ್ ಬಟನ್ ಕಡ್ಡಾಯ: ಸರ್ಕಾರ ಆದೇಶ

ಡಿ. 1ರಿಂದ ಆದೇಶ ಜಾರಿ, 2024ರ ನ.30ರವರೆಗೆ ಅಳವಡಿಕೆಗೆ ಅವಕಾಶ ಪ್ಯಾನಿಕ್ ಬಟನ್ ಅಳವಡಿಸಲು 7,599 ರೂ. ನಿಗದಿ ಮಾಡಿದ ಸರ್ಕಾರರಾಜ್ಯದಲ್ಲಿ ಮಹಿಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ಸಾರ್ವಜನಿಕ ಸೇವೆ...

ಜನಪ್ರಿಯ

ಪ್ರಧಾನಿ ಮೋದಿ ಪಾದ ಸ್ಪರ್ಶಿಸಿ ನಿತೀಶ್ ಕುಮಾರ್ ಬಿಹಾರ ನಾಚಿಕೆ ಪಡುವಂತೆ ಮಾಡಿದ್ದಾರೆ: ಪ್ರಶಾಂತ್ ಕಿಶೋರ್

ಪ್ರಧಾನಿ ನರೇಂದ್ರ ಮೋದಿ ಅವರ ಪಾದ ಸ್ಪರ್ಶಿಸಿ ಬಿಹಾರ ಮುಖ್ಯಮಂತ್ರಿ ನಿತೀಶ್...

ಮೋದಿ ಮೂರನೇ ಬಾರಿ ಪ್ರಧಾನಿ: ಸಂಭ್ರಮ, ಸಡಗರ ಯಾಕಿಲ್ಲ? Dr. B C Basavaraj

ಲೋಕಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆ ಬಳಿಕ ಬಿಜೆಪಿ ನೇತೃತ್ವದ ಎನ್ಡಿಎ...

ಈ ಚುನಾವಣೆಯಲ್ಲಿ ಮೋದಿಗಿಂತ ರಾಹುಲ್ ಗಾಂಧಿ ಹೆಚ್ಚು ಪ್ರಭಾವಶಾಲಿ ಆಗಿದ್ಹೇಗೆ?

ರಾಹುಲ್ ಗಾಂಧಿ ಅವರು 2024 ರ ಚುನಾವಣೆಯಲ್ಲಿ ಅದ್ಭುತ ಪುನರಾಗಮನವನ್ನ ಮಾಡಿದ್ದಾರೆ......

ಮಹಾರಾಷ್ಟ್ರ| ಅಜಿತ್ ಅಲ್ಲ ಬಿಜೆಪಿಯ ‘ಚಾರ್‌ ಸೌ ಪಾರ್’ ಚುನಾವಣೆ ಸೋಲಿಗೆ ಕಾರಣ: ಮಿತ್ರ ಪಕ್ಷದ ಸಚಿವ

ಮಹಾರಾಷ್ಟ್ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಎನ್‌ಸಿಪಿಯ ಅಜಿತ್‌ ಪವಾರ್‌ ಕಾರಣವಲ್ಲ,...

Tag: ಸಾರಿಗೆ ಇಲಾಖೆ