ಕಲ್ಯಾಣ ಕರ್ನಾಟಕದಲ್ಲಿ ಟಿಕೆಟ್‌ಗೆ ಯುಪಿಐ ಸೇವೆ: ಸೋಲಿಡಾರಿಟಿ ಮನವಿಗೆ ಸ್ಪಂದಿಸಿದ ಸಾರಿಗೆ ಇಲಾಖೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾರಿಗೆ ಬಸ್‌ನಲ್ಲಿ ಟಿಕೆಟ್‌ ಪಡೆಯಲು ಯುಪಿಐ ಸೇವೆ ಆರಂಭಿಸುವಂತೆ ಇತ್ತೀಚೆಗೆ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಘಟಕದ ರಾಜ್ಯ ನಿಯೋಗವು ಕೆಎಸ್ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಅವರಿಗೆ...

ಶಿರಸಿ | ಭೀಕರ ರಸ್ತೆ ಅಪಘಾತ: ಸಾರಿಗೆ ಮತ್ತು ಖಾಸಗಿ ಬಸ್‌ಗಳ ನಡುವೆ ಡಿಕ್ಕಿ, 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಾಜ್ಯ ಹೆದ್ದಾರಿಯ ಕೊಳಗಿಬೀಸ್ ಎಂಬಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆಯ ವಿವರ: ಭಟ್ಕಳದಿಂದ ಬಾಗಲಕೋಟೆ...

ದಾಂಡೇಲಿ | ಆರ್‌ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ: ಸಚಿವ ರಾಮಲಿಂಗ ರೆಡ್ಡಿ ಎಚ್ಚರಿಕೆ

ದಾಂಡೇಲಿ: ರಾಜ್ಯದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (RTO) ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ ಸಂಬಂಧಪಟ್ಟ ಆರ್‌ಟಿಒ ಮತ್ತು ಎ.ಆರ್.ಟಿ.ಒ ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ...

ಉತ್ತರ ಕನ್ನಡ | ಎಸ್.ಎಸ್.ಎಲ್.ಸಿ ಪರೀಕ್ಷೆ: ಶೇ. 100ರಷ್ಟು ಹಾಜರಾತಿ ಮತ್ತು ಫಲಿತಾಂಶಕ್ಕೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚನೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ...

ಬೆಳಗಾವಿ : ಸಾರಿಗೆ ಇಲಾಖೆಗೆ ಒಂದೇ ದಿನ ಗಡುವು: ನಾಳೆ ಬಸ್ ಬಿಟ್ಟಿಲ್ಲ ಎಂದರೆ ವಿದ್ಯಾರ್ಥಿಗಳಿಂದ ಪ್ರತಿಭಟನೆಯ ಎಚ್ಚರಿಕೆ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಾಪೂರ ಮತ್ತು ವೆಂಕಟಾಪೂರ ಗ್ರಾಮಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹಲವು ವರ್ಷಗಳಿಂದ ಎದುರಿಸುತ್ತಿರುವ ಸಾರಿಗೆ ತೊಂದರೆ ಮತ್ತೊಮ್ಮೆ ತೀವ್ರತೆ ಪಡೆದುಕೊಂಡಿದ್ದು, ರಾಮದುರ್ಗ KSRTC ಡಿಪೋದ ಎದುರು ದಿನಾಂಕ...

ಜನಪ್ರಿಯ

ಕೋಲಾರ |ಸುರಕ್ಷಿತ್ ಬಚಪನ್ ಅಭಿಯಾನ’ಕ್ಕೆ ನ್ಯಾಯಾಧೀಶ ವಿಜಯಕುಮಾರ್ ಆನಂದಶೆಟ್ಟಿ ಚಾಲನೆ

ಶಾಲಾ ಹಂತದಲ್ಲಿಯೇ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಕಾನೂನುಗಳ ಬಗ್ಗೆ ಅರಿವು...

ತುಮಕೂರು | ಲಾಟರಿ ಮೂಲಕ 32 ಮಂದಿಯ ಆಯ್ಕೆ ಬೇಡ ; ಎಲ್ಲ ಅರ್ಹರಿಗೂ ನಿವೇಶನ ನೀಡಿ : ಮಂಜುನಾಥ್ ಹೆತ್ತೇನಹಳ್ಳಿ

ತುಮಕೂರು ತಾಲೂಕಿನ ಗೂಳೂರು ಹೋಬಳಿಯ ಹೊನ್ನುಡಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಶ್ರಯ...

ಅಂಕಿತಾ ಭಂಡಾರಿ ಹತ್ಯೆ: ಸಂತ್ರಸ್ತೆಯ ಖಾಸಗಿ ಚಾಟ್ ಬಹಿರಂಗಪಡಿಸಿದ ಹಂತಕನ ತಂದೆ, ಬಿಜೆಪಿ ಮಾಜಿ ಮುಖಂಡ ವಿರುದ್ಧ ದೂರು

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಉತ್ತರಾಖಂಡದ ಅಂಕಿತಾ ಭಂಡಾರಿ ಹತ್ಯೆ ಪ್ರಕರಣದಲ್ಲಿ...

ದಕ್ಷಿಣ ಕನ್ನಡ | ಎಫ್‌ಎಸ್‌ಡಿ ದಿಢೀರ್‌ ದಾಳಿ: ಸ್ನಾಕ್ಸ್‌ ತಯಾರಿಕಾ ಘಟಕಕ್ಕೆ ಸೀಲ್‌!

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆ(ಎಫ್‌ಎಸ್‌ಡಿ) ವಿವಿಧ...

Tag: ಸಾರಿಗೆ ಇಲಾಖೆ