ಪ್ರಯಾಣದರ ಹೆಚ್ಚಿಸಿ ಪ್ರಯಾಣಿಕರಿಗೆ ತೊಂದರೆ ನೀಡುತ್ತಿರುವ ಹಿನ್ನೆಲೆ, ಬೆಂಗಳೂರು ಸೇರಿ ರಾಜ್ಯಾದ್ಯಂತ ಇರುವ ಟ್ಯಾಕ್ಸಿ, ಸಿಟಿ ಟ್ಯಾಕ್ಸಿ ಹಾಗೂ ಅಗ್ರಿಗೇಟರ್‌ಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಾನಾ ಮಾದರಿಯ ಟ್ಯಾಕ್ಸಿ ಪ್ರಯಾಣ ದರ ಮತ್ತು ಸಾಗಾಣಿಕ...
ಡಿ. 1ರಿಂದ ಆದೇಶ ಜಾರಿ, 2024ರ ನ.30ರವರೆಗೆ ಅಳವಡಿಕೆಗೆ ಅವಕಾಶ
ಪ್ಯಾನಿಕ್ ಬಟನ್ ಅಳವಡಿಸಲು 7,599 ರೂ. ನಿಗದಿ ಮಾಡಿದ ಸರ್ಕಾರ
ರಾಜ್ಯದಲ್ಲಿ ಮಹಿಳೆಯರು, ಮಕ್ಕಳು ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ಸಾರ್ವಜನಿಕ ಸೇವೆ...
2019ರ ಏಪ್ರಿಲ್‌ಗಿಂತ ಮೊದಲು ನೋಂದಣಿಯಾದ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸಲು ನೀಡಿದ್ದ ಗಡುವು (ನವೆಂಬರ್ 17) ಸಮೀಪಿಸುತ್ತಿದ್ದರೂ, ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. 2 ಕೋಟಿಯಷ್ಟು ಹಳೆಯ ವಾಹನಗಳ...
ಶಕ್ತಿ ಯೋಜನೆ ನಾಡಿನ ಮಹಿಳೆಯರಲ್ಲಿ ಉಂಟುಮಾಡಿರುವ ಸಂಚಲನ, ಸ್ವಾವಲಂಬನೆಯನ್ನು,ಧೈರ್ಯಸ್ಥೆಯರ ದಾಪುಗಾಲನ್ನು, ದೇಶದ ಆರ್ಥಿಕ ಚಲನಶೀಲತೆಯನ್ನು- ಹೊಸ ದೃಷ್ಟಿಕೋನದಿಂದ ನೋಡಲು ಸಾಧ್ಯವಾಗದಿದ್ದರೆ ಇವರಿಗಿಂತ ಮೂರ್ಖರು ಮತ್ತೊಬ್ಬರಿಲ್ಲ. ಅಥವಾ ಸರ್ಕಾರ ನಡೆಸಲು ಇವರು ಯೋಗ್ಯರಲ್ಲ
ರಾಜ್ಯದ ಮಹಿಳೆಯರು...
ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ
ಹೊಸ ಬಸ್‌ಗಳ ಖರೀದಿಗೆ 500 ಕೋಟಿ ರೂ.: ಸಿಎಂ
ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ 5,675...