ಮೇ 20ರಂದು (ನಾಳೆ) ನಡೆಯಲಿದ್ದ ರಾಜ್ಯ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ ನೀಡಿದೆ. ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ಸೂಚಿಸಿದೆ. ಮುಷ್ಕರ ಕೈಬಿಟ್ಟು, ಸರ್ಕಾರ ಮತ್ತು ಸಾರಿಗೆ ಸಂಘಟನೆಗಳು ಮಾತುಕತೆಯ ಮೂಲಕ...
ಕರ್ನಾಟಕದ ನಾಲ್ಕು ರಾಜ್ಯ ಸಾರಿಗೆ ನಿಗಮಗಳ (ಕೆಎಸ್ಆರ್ಟಿಸಿ, ಬಿಎಂಟಿಸಿ, ಈಶಾನ್ಯ ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ)ದ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದು 'ಬೆಂಗಳೂರು ಚಲೋ' ಪ್ರತಿಭಟನೆ ನಡೆಸಿದ್ದರು. ಆದರೆ,...
ರಾಜ್ಯ ಸರ್ಕಾರ ನಮ್ಮ ಮೇಲೆ ಎಸ್ಮಾ(ESMA: Essential Services Management Act) ಜಾರಿಗೊಳಿಸುವ ಬೆದರಿಕೆ ಹಾಕುತ್ತಿದೆ. ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರತಿಭಟನಾನಿರತರನ್ನು ಬಂಧಿಸುವ ಯೋಜನೆ ರೂಪಿಸುತ್ತಿದೆ. ತಮ್ಮ ಬೇಡಿಕೆಗಳ ಕುರಿತು ಇಂದು ಸಂಜೆಯೊಳಗೆ ಸರ್ಕಾರ...
ಕರ್ನಾಟಕ ರಾಜ್ಯ ಸಾರಿಗೆ ನಿಗಮಗಳ ನೌಕರರು ತಮ್ಮ 38 ತಿಂಗಳ ಹಿಂಬಾಕಿ ಮತ್ತು 2024ರಿಂದ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಇಂದು ಬೆಂಗಳೂರು ಚಲೋ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಿಂದ ಸಾರಿಗೆ...
ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ನಡೆಯಲಿದ್ದು, ಕೆಎಸ್ಆರ್ಟಿಸಿ(ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ) ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು...