"ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಪ್ರಜಾಸೇವಾ ಆಂದೋಲನ ಜಾರಿಗೆ ತರಲಾಗಿದೆ. ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು" ಎಂದು ಸಕ್ಕರೆ...
ಯಲ್ಲಾಪುರ: ಪಟ್ಟಣದ ರವೀಂದ್ರ ನಗರದಲ್ಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು ಎಂದು ಆಗ್ರಹಿಸಿ ಸ್ಥಳೀಯರು ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು.
ಪಪಂ ಮಾಜಿ ಸದಸ್ಯ ಸೋಮೇಶ್ವರ ನಾಯ್ಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ,...
ಸಿದ್ದಾಪುರ: ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಪಡೆಯಲು ಜನರು ಎದುರಿಸುತ್ತಿರುವ ದಾಖಲೆಗಳ ಕೊರತೆ, ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಗೊಂದಲ ಮತ್ತು ಕಚೇರಿಯಿಂದ ಕಚೇರಿಗೆ ಅಲೆದಾಟದ ಸಮಸ್ಯೆಗಳಿಗೆ ನೆರವಾಗುವ ಉದ್ದೇಶದಿಂದ ಅನಂತಮೂರ್ತಿ ಹೆಗಡೆ...
ಉತ್ತರ ಕನ್ನಡ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸೆಪ್ಟೆಂಬರ್.26ರಂದು ಬೆಳಿಗ್ಗೆ 10.30ಕ್ಕೆ ‘ಪ್ರಜಾಸೇವೆ ಆಂದೋಲನ’ ಸಭೆಗಳನ್ನು ಆಯೋಜಿಸಲಾಗಿದೆ.
ಕಾರವಾರ ತಾಲೂಕಿನ ಕಿನ್ನರ ಗ್ರಾಮ ಪಂಚಾಯಿತಿಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ...
ಹಾಸನ ಜಿಲ್ಲೆಯಲ್ಲಿ 12 ದಿನ ಭಕ್ತರಿಗೆ ಹಾಸನಾಂಬೆ ದರ್ಶನ ಶುರುವಾಗಲಿದೆ. ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ.
ಒಟ್ಟು 14 ದಿನಗಳ ಉತ್ಸವದಲ್ಲಿ ಮೊದಲ ಹಾಗೂ ಕೊನೆಯ ದಿನ ಸಾರ್ವಜನಿಕರಿಗೆ ದರ್ಶನ...