ದಾವಣಗೆರೆ | ಸಂಘಟನೆ ಹೆಸರು ದುರ್ಬಳಕೆ ಆರೋಪ; ದಸಂಸ ದೂರು

ಸಂಘಟನೆ ಹೆಸರು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಕಾರ್ಯಕರ್ತರು ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ದಾವಣಗೆರೆ ಜಿಲ್ಲೆ...

ಧಾರವಾಡ | ಇಕ್ಕಟ್ಟಾದ ರಸ್ತೆಗಳಿಂದ ಬೇಸತ್ತ ಸಾರ್ವಜನಿಕರು

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ದಿನೆದಿನೇ ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗುತ್ತಿದ್ದು, ನಗರಕ್ಕೆ ಬಂದು ಹೋಗುವವರ ಸಂಖ್ಯೆಯೂ ಹೆಚ್ಚಿದೆ. ಆದರೆ, ವಾಣಿಜ್ಯ ಸ್ಥಳದಲ್ಲಿ ಅಗತ್ಯವಾದ ರಸ್ತೆ ಸೌಲಭ್ಯಗಳಿಲ್ಲದೆ ಸಾರ್ವಜನಿಕರು, ವ್ಯಾಪಾರಿಗಳು ಬೇಸತ್ತಿದ್ದಾರೆ. ಹಾವೇರಿ, ಗದಗ, ಉತ್ತರ ಕನ್ನಡ,...

ವಿಜಯಪುರ ಜಿಲ್ಲೆಯಲ್ಲಿ ಚಡ್ಡಿಗ್ಯಾಂಗ್‌; ಸಾರ್ವಜನಿಕರಿಗೆ ಪೊಲೀಸ್‌ ಎಚ್ಚರಿಕೆ

ಬೇರೆ ರಾಜ್ಯಗಳಲ್ಲಿ ಆತಂಕ ಸೃಷ್ಟಿಸಿರುವ ಚಡ್ಡಿ ಗ್ಯಾಂಗ್‌ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗದ ಜಿಲ್ಲೆ ವಿಜಯಪುರಕ್ಕೆ ಕಾಲಿಟ್ಟಿದೆ. ಇದರಿಂದಾಗಿ ಜಿಲ್ಲೆಯ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಹಲವು ದಿನಗಳಿಂದ ವಿಜಯಪುರ ನಗರದಲ್ಲಿ...

ಶಿವಮೊಗ್ಗ | ಆಧಾರ್‌ ತಿದ್ದುಪಡಿಗೆ ಒಂದೇ ಕೇಂದ್ರ; ನಿತ್ಯವು ಪರದಾಡುತ್ತಿರುವ ಜನ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿನ ಕೇಂದ್ರ ಮುಖ್ಯ ಅಂಚೆ ಕಚೇರಿ ಎದುರು ಪ್ರತಿದಿನ ಆಧಾರ್‌ ತಿದ್ದುಪಡಿಗಾಗಿ ಜನರು ಸರತಿ ಸಾಲಲ್ಲಿ ನಿಂತಿರುವುದು ಸಾಮಾನ್ಯವೆಂಬಂತಾಗಿದೆ. ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಆಧಾರ್ ತಿದ್ದುಪಡಿ ಕಡ್ಡಾಯವಾಗಿದೆ. ಆದರೆ,...

ಶಿವಮೊಗ್ಗ | ಅಕ್ರಮ ದಂದೆ ಮಾಹಿತಿ ಗೊತ್ತಿದ್ದರೆ ತಿಳಿಸಿ: ಎಸ್‌ಪಿ ಮಿಥುನ್ ಕುಮಾರ್

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿ ಇಸ್ಪೀಟು, ಕ್ರಿಕೆಟ್ ಬೆಟ್ಟಿಂಗ್, ಒಸಿ, ಮಟ್ಕಾ ದಂಧೆ ಹೆಚ್ಚಿರುವ ಬಗ್ಗೆ ಎಸ್​.ಪಿ. ಮಿಥುನ್ ಕುಮಾರ್ ಪ್ರತಿಕ್ರಿಯಿಸಿದ್ದು, ಇಂತಹ ವಿಚಾರದಲ್ಲಿ ಯಾವುದೇ ಮುಲಾಜು ನೋಡದೇ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ....

ಜನಪ್ರಿಯ

ನ್ಯೂಜಿಲೆಂಡ್ ಟೆಸ್ಟ್ ಸರಣಿ: ಕುಲದೀಪ್ ಯಾದವ್‌ಗೆ ಕೊಕ್, ಗುರ್ನೂರ್ ಬ್ರಾರ್‌ಗೆ ಮಣೆ!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ...

ರಾಜಸ್ಥಾನದಲ್ಲಿ ಒಂದೇ ವರ್ಷದಲ್ಲಿ 3 ಬಾರಿ ಮತದಾರರ ಎಣಿಕೆ; ಪ್ರತಿ ಬಾರಿಯೂ ಮತದಾರರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸ!

ರಾಜಸ್ಥಾನದಲ್ಲಿ 2026ರ ಒಂದೇ ವರ್ಷದ ಅವಧಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು...

‘INSTAGRAM’ನಲ್ಲಿ ಸ್ಕೆಚ್, ‘WHATSAPP’ನಲ್ಲಿ ಲೈವ್ ಮರ್ಡರ್: ಐಫೋನ್, ಬೈಕ್‌ಗಾಗಿ ತಾತನನ್ನೇ ಕೊಂದ 13 ವರ್ಷದ ಮೊಮ್ಮಗಳು

ಐಫೋನ್ ಮತ್ತು ಬೈಕ್ ಖರೀದಿಸುವ ಆಸೆಗೆ ಬಿದ್ದ 13 ವರ್ಷದ ಬಾಲಕಿಯೊಬ್ಬಳು...

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

Tag: ಸಾರ್ವಜನಿಕರು