ಉತ್ತರ ಕನ್ನಡ | ಏಪ್ರಿಲ್ 16 ರಿಂದ ಗಣತಿ ಕಾರ್ಯ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಮನವಿ

ಉತ್ತರ ಕನ್ನಡ: ಭಾರತೀಯ ಜನಗಣತಿಯ ಅಂಗವಾಗಿ ಜಿಲ್ಲೆಯಲ್ಲಿ ಮನೆಗಳ ಪಟ್ಟಿ ಮಾಡುವಿಕೆ ಮತ್ತು ಮನೆಗಳ ಗಣತಿ ಕಾರ್ಯವು ಏಪ್ರಿಲ್ 16 ರಿಂದ ಮೇ 15 ರವರೆಗೆ ನಡೆಯಲಿದೆ. ಈ ಮಹತ್ವದ ಕಾರ್ಯಕ್ಕಾಗಿ ಜಿಲ್ಲಾಡಳಿತವು...

ಕೊಡಗು | ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಿ: ದಿನಕರ್ ಶೆಟ್ಟಿ

ಕೊಡಗು ಜಿಲ್ಲೆ ಮಡಿಕೇರಿ ನಗರದ ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ನಡೆದ ಲೋಕಾಯುಕ್ತ ಅಧಿಕಾರಿಗಳ ದೂರು ಅರ್ಜಿ ಸ್ವೀಕಾರ ಸಭೆಯಲ್ಲಿ ಸಾರ್ವಜನಿಕರಿಂದ 6 ಅರ್ಜಿಗಳು ಸಲ್ಲಿಕೆಯಾಗಿವೆ. ಅದರಲ್ಲಿ, ಕಂದಾಯ, ಅರಣ್ಯ, ಭೂ ದಾಖಲೆಗಳು ಸೇರಿದಂತೆ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಸೀಮೆಎಣ್ಣೆ ಹಂಚಿಕೆಯಾಗಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ...

ಗದಗ | ಕುಡಿಯುವ ನೀರಿಗಾಗಿ ಕೊಡ, ಬಿಂದಿಗೆ ಹಿಡಿದು ಮಹಿಳೆಯರು ಪ್ರತಿಭಟನೆ

ನರಗುಂದ ನಗರದಲ್ಲಿ ಕುಡಿಯುವ ನೀರಿಗಾಗಿ ಹೋರಾಟ ನರಗುಂದ ನಗರದ ಮಾರುತಿ ನಗರ ವಿವೇಕಾನಂದ ನಗರ, ಚಂದ್ರ ಗೌಡ ಪ್ಲಾಟ್ ದಲ್ಲಿ 10 ದಿನಗಳಿಂದ ಕುಡಿಯುವ ನೀರಿನ ಪೂರೈಕೆಯಲ್ಲಿ  ವ್ಯತ್ಯಾಸವಾಗಿ ಆಕ್ರೋಶಗೊಂಡ  ಸಾರ್ವಜನಿಕರು, ಮಹಿಳೆಯರು...

ಚಿಕ್ಕಮಗಳೂರು | ಚಾಲನಾ ತರಬೇತಿ ಸಂಘ; ಶಾಲಾ, ಕಾಲೇಜು, ಸಾರ್ವಜನಿಕರ ಸುರಕ್ಷತೆಗಾಗಿ ಜನಜಾಗೃತಿ 

ಚಿಕ್ಕಮಗಳೂರಿನಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಡ್ರೈವಿಂಗ್ ಸ್ಕೂಲ್ ಕುರಿತು ಹೊಸ ಅಸೊಶಿಯೇಷನ್ ಮಾಡಲಾಗಿದೆ ಎಂದು ಮಲೆನಾಡು ಮೋಟಾರ್ ಡ್ರೈವಿಂಗ್ ಸ್ಕೂಲ್ ಅಸೊಶಿಯೇಷನ್ ವತಿಯಿಂದ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಲಾಯಿತು. ಚಾಲನಾ ತರಬೇತಿ ಶಾಲೆಗಳ...

ಜನಪ್ರಿಯ

ನ್ಯೂಜಿಲೆಂಡ್ ಟೆಸ್ಟ್ ಸರಣಿ: ಕುಲದೀಪ್ ಯಾದವ್‌ಗೆ ಕೊಕ್, ಗುರ್ನೂರ್ ಬ್ರಾರ್‌ಗೆ ಮಣೆ!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ...

ರಾಜಸ್ಥಾನದಲ್ಲಿ ಒಂದೇ ವರ್ಷದಲ್ಲಿ 3 ಬಾರಿ ಮತದಾರರ ಎಣಿಕೆ; ಪ್ರತಿ ಬಾರಿಯೂ ಮತದಾರರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸ!

ರಾಜಸ್ಥಾನದಲ್ಲಿ 2026ರ ಒಂದೇ ವರ್ಷದ ಅವಧಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು...

‘INSTAGRAM’ನಲ್ಲಿ ಸ್ಕೆಚ್, ‘WHATSAPP’ನಲ್ಲಿ ಲೈವ್ ಮರ್ಡರ್: ಐಫೋನ್, ಬೈಕ್‌ಗಾಗಿ ತಾತನನ್ನೇ ಕೊಂದ 13 ವರ್ಷದ ಮೊಮ್ಮಗಳು

ಐಫೋನ್ ಮತ್ತು ಬೈಕ್ ಖರೀದಿಸುವ ಆಸೆಗೆ ಬಿದ್ದ 13 ವರ್ಷದ ಬಾಲಕಿಯೊಬ್ಬಳು...

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

Tag: ಸಾರ್ವಜನಿಕರು