ಶಿವಮೊಗ್ಗ | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ

ರಾಮಣ್ಣ ಶ್ರೇಷ್ಠಿ ಪಾರ್ಕ್ ನ ಬಾಲಗಂಗಾಧರ ನಾಥ್ ತಿಲಕ್ ಮಂಟಪದ ವೇದಿಕೆಯಲ್ಲಿ ಜಿಲ್ಲಾ ಪೊಲೀಸ್ ನವತಿಯಿಂದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮವನ್ನ ನ್ಯಾಯಾಧೀಶರಾದ ಮಂಜುನಾಥ ನಾಯ್ಕ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪೊಲೀಸ್...

ವಿ.ಐ.ಪಿ. ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ : ಡಾ|| ಎಂ ಎ ಸಲೀಂ ಪೊಲೀಸ್ ಮಹಾ ನಿರ್ದೇಶಕರು

ಗಣ್ಯ ವ್ಯಕ್ತಿಗಳ ಸಂಚರಣೆ ಸಮಯದಲ್ಲಿ ಅನವಶ್ಯಕವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗುವುದಲ್ಲದೆ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ...

ಶಿವಮೊಗ್ಗ | ಉಚಿತ ಇ-ಪೌತಿ ಮೂಲಕ ಪಹಣಿ ಮಾಡಿಸಿಕೊಳ್ಳಿ : ತಹಸೀಲ್ದಾರ್ ರಾಜೀವ್ ವಿ.ಎಸ್.

ಶಿವಮೊಗ್ಗ, ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಈ ಜಮೀನಿನ ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ...

ಶಿವಮೊಗ್ಗ | ಬೊಮ್ಮನಕಟ್ಟೆಗೆ ಕೆಎಸ್ಸಾರ್ಟಿಸಿ ಸಿಟಿಬಸ್ ಸಂಚಾರ ಆರಂಭ

ಶಿವಮೊಗ್ಗ ನಗರದಲ್ಲಿ ಸ್ಥಳೀಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆ ಮಾರ್ಗಕ್ಕೆ ಸಂಚರಿಸಲು ಸರ್ಕಾರಿ ನಗರ ಸಾರಿಗೆ (ಕೆ.ಎಸ್.ಆರ್.ಟಿ.ಸಿ) ಬಸ್ ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು...

ಶಿವಮೊಗ್ಗ | ಸಚಿವ ಮಧು ಬಂಗಾರಪ್ಪರಿಂದ ನಾಳೆ ಜನ ಸಂಪರ್ಕ ಸಭೆ

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪನವರು ನಾಳೆ ದಿವಸ ದಿನಾಂಕ 14 ಜೂನ್ 2025ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ 11ಗಂಟೆವರೆಗೂ ನಗರದ ನೆಹರು ರಸ್ತೆಯಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ...

ಜನಪ್ರಿಯ

ನ್ಯೂಜಿಲೆಂಡ್ ಟೆಸ್ಟ್ ಸರಣಿ: ಕುಲದೀಪ್ ಯಾದವ್‌ಗೆ ಕೊಕ್, ಗುರ್ನೂರ್ ಬ್ರಾರ್‌ಗೆ ಮಣೆ!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ...

ರಾಜಸ್ಥಾನದಲ್ಲಿ ಒಂದೇ ವರ್ಷದಲ್ಲಿ 3 ಬಾರಿ ಮತದಾರರ ಎಣಿಕೆ; ಪ್ರತಿ ಬಾರಿಯೂ ಮತದಾರರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸ!

ರಾಜಸ್ಥಾನದಲ್ಲಿ 2026ರ ಒಂದೇ ವರ್ಷದ ಅವಧಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು...

‘INSTAGRAM’ನಲ್ಲಿ ಸ್ಕೆಚ್, ‘WHATSAPP’ನಲ್ಲಿ ಲೈವ್ ಮರ್ಡರ್: ಐಫೋನ್, ಬೈಕ್‌ಗಾಗಿ ತಾತನನ್ನೇ ಕೊಂದ 13 ವರ್ಷದ ಮೊಮ್ಮಗಳು

ಐಫೋನ್ ಮತ್ತು ಬೈಕ್ ಖರೀದಿಸುವ ಆಸೆಗೆ ಬಿದ್ದ 13 ವರ್ಷದ ಬಾಲಕಿಯೊಬ್ಬಳು...

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

Tag: ಸಾರ್ವಜನಿಕರು