ಸಾಲಬಾಧೆ ತಾಳಲಾರದೆ ರೈತ ಭದ್ರಾ ನದಿಗೆ ಹಾರಿ ಪ್ರಾಣ ಕಳೆದುಕೊಂಡಿರುವ ಘಟನೆ ಅಜ್ಜಂಪುರ ತಾಲೂಕಿನ ಮಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಸುನೀಲ್ (38) ಎಂಬಾತ, ಅಡಕೆ ತೋಟ ಬೆಳೆದು ಬದುಕು ಕಟ್ಟಿಕೊಳ್ಳುವ ಕನಸು...
ಉತ್ತರ ಕನ್ನಡ ಜಿಲ್ಲೆಯ ಬ್ಯಾಂಕ್ಗಳಲ್ಲಿ ಸಾಲ ಮತ್ತು ಠೇವಣಿ ಅನುಪಾತವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲಾ ಬ್ಯಾಂಕ್ಗಳಿಗೆ ನಿಗದಿತ ಗುರಿ ನೀಡುವುದರ ಜೊತೆಗೆ, ಗುರಿ ಸಾಧಿಸಲು ಪ್ರತ್ಯೇಕ ಕ್ರಿಯಾ ಯೋಜನೆ ರೂಪಿಸುವಂತೆ ಜಿಲ್ಲಾ ಲೀಡ್...
ಎನ್.ಪಿ ಖಾತೆ ಮೂಲಕ ಬೆಳೆ ವಿಮೆ ಅರ್ಜಿ ಸಲ್ಲಿಸಲು ಅವಕಾಶ ನೀಡುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿಸುವಂತೆಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ತಹಶಿಲ್ದಾರರ ಕಚೇರಿ ಎದುರು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ...
ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಗ್ರಾಮೀಣಾಭಿವೃದ್ಧಿ ಬ್ಯಾಂಕಿನಿಂದ ರೈತರಿಗೆ ನೀಡಲಾಗುತ್ತಿರುವ ಸಾಲದ ಮೊತ್ತವನ್ನು ಹೆಚ್ಚಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘವು ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ಗೆ ಮನವಿ ಸಲ್ಲಿಸಿತು.
ಪ್ರಸ್ತುತ ರೈತರಿಗೆ...
ಕೃಷಿ ಮಾಡಿ, ಹೈನುಗಾರಿಕೆ ಉದ್ಯಮದಿಂದ ನೂರಾರು ಹಸುಗಳನ್ನು ಸಾಕಿ ಬದುಕು ನಡೆಸಲು ಕನಸು ಕಂಡಿದ್ದ 29 ವರ್ಷದ ಯುವ ರೈತ ರೋಶನ್ ಕುಡೆ ಇಂದು ಸಾಲಗಾರನಾಗಿ ಬದುಕನ್ನೇ ನಾಶ ಪಡಿಸಿಕೊಳ್ಳುವ ಹಂತಕ್ಕೆ ಬಂದಿದ್ದಾರೆ....