ಚಿಕ್ಕಮಗಳೂರು ಜಿಲ್ಲೆಯ ಮುತ್ತೋಡಿ ವಲಯಕ್ಕೆ ಹೊಂದಿಕೊಂಡಿರುವ ವೆಂಕಟೇಶ್ ಎಂಬುವರ ಖಾಸಗಿ ಕಾಫಿ ತೋಟದಲ್ಲಿ ಗಂಡು ಹುಲಿಯೊಂದರ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಭಾಗವು ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹತ್ತಿರದಲ್ಲಿ ಇರುವುದರಿಂದ ಅರಣ್ಯ...
ಲಿಂಗಸುಗೂರು ತಾಲ್ಲೂಕಿನ ಗೊರೇಬಾಳ ಗ್ರಾಮದಲ್ಲಿ ಕುರಿಗಳ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ್ದರಿಂದ ನಾಲ್ಕು ಕುರಿಗಳು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಗೊರೇಬಾಳ ಗ್ರಾಮದ ಹನುಮಂತ ಅವರಿಗೆ ಸೇರಿದ ಕುರಿಗಳು ನಾಯಿಗಳ ದಾಳಿಗೆ...
ಸಕಲೇಶಪುರ: ಆತ್ಮಹತ್ಯೆಗೆ ಯತ್ನಿಸಿ ಹೇಮಾವತಿ ಸೇತುವೆಯಿಂದ ನದಿಗೆ ಹಾರಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ತಾಲೂಕು ಆಡಳಿತ ಹಾಗೂ ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಜೀವಂತವಾಗಿ ರಕ್ಷಿಸಿರುವ ಘಟನೆ ಸಕಲೇಶಪುರ ಪಟ್ಟಣದಲ್ಲಿ...
ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದು ಘಟನೆ ರಾಯಚೂರು ತಾಲೂಕಿನ ಸುಲ್ತಾನಪುರ ಸಮೀಪ ನಡೆದಿದೆ.
ಮೃತ ಯುವಕ ರಮೇಶ ನಾಯಕ (30) ಎಂದು ಗುರುತಿಸಲಾಗಿದೆ.
ಬಸ್ ರಾಯಚೂರಿನಿಂದ...
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಅಮರೇಶ್ವರ ಕ್ಯಾಂಪ್ ಸಮೀಪ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪಾದಚಾರಿ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ರಾಜ (30) ಎಂದು ಗುರುತಿಸಲಾಗಿದೆ. ರಾಜ ಅವರು ಹೆದ್ದಾರಿಯ ಬದಿಯಲ್ಲಿ ನಡೆದುಕೊಂಡು...