ಚಿಕ್ಕಮಗಳೂರು | ಅಪಘಾತ: ಎಂಟು ಜನ ಸ್ಥಳದಲ್ಲೇ ಸಾವು 

ಮಂತ್ರಾಲಯಕ್ಕೆ ಯಾತ್ರೆ ತೆರಳಿದ್ದ ಯಾತ್ರಿಗಳ ವಾಹನ ಭೀಕರ ಅಪಘಾತಕ್ಕೀಡಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಇಬ್ಬರು ಹಾಗೂ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಆರು ಮಂದಿ ಸೇರಿದಂತೆ ಒಟ್ಟು ಎಂಟು ಜನ ಸ್ಥಳದಲ್ಲೇ...

ಚಿಕ್ಕಮಗಳೂರು | ಅಂಬೇಡ್ಕರ್ ಜಯಂತಿ: ಕಾರು ಹರಿದು ಸ್ಥಳದಲ್ಲೇ ಬಾಲಕಿ ಸಾವು 

ಅಂಬೇಡ್ಕರ್ ಜಯಂತಿ ಆಚರಣೆಯ ಸಂಭ್ರಮದಲ್ಲಿ ಜನರ ಮೇಲೆ ಕಾರು ಹರಿದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ಲು ಗ್ರಾಮದಲ್ಲಿ ನಡೆದಿದೆ.  ಬಿಳೇಕಲ್ಲು ಗ್ರಾಮದಲ್ಲಿ ಮೆರವಣಿಗೆಗೆ ಸಿದ್ಧತೆ ನಡೆಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ರಸ್ತೆಯ ಬದಿಯಲ್ಲಿ ನೆರೆದಿದ್ದ...

ಹಾಸನ | ಕಾಡಾನೆ ದಾಳಿ; ರೈತ ಸಾವು 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ಕಾಡಾನೆ ರೈತನನ್ನು ತುಳಿದು ಹತ್ಯೆ ಮಾಡಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ರಾಜಶೇಖರ್ ಶೆಟ್ಟಿ, ರೈತ ತಮ್ಮದೇ ತೋಟಕ್ಕೆ ಕೆಲಸಕ್ಕಾಗಿ...

ಬೀದರ್‌ | ಮೂರನೇ ಮಹಡಿ ಮೇಲಿಂದ ಆಯತಪ್ಪಿ ಬಿದ್ದು ಇಂಜಿನಿಯರ್ ಸಾವು

ಪ್ರಗತಿಯಲ್ಲಿರುವ ಮೂರು ಮಹಡಿ ಕಟ್ಟಡ ಕಾಮಗಾರಿ ವೀಕ್ಷಣೆಗೆ ತೆರಳಿದ ಇಂಜಿನಿಯರ್‌ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಬೀದರ್‌ ನಗರದ ಆಟೋ ನಗರ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಔರಾದ್‌ ತಾಲೂಕಿನ ತುಳಜಾಪುರ ಗ್ರಾಮದ...

ಚಿಕ್ಕಮಗಳೂರು | ತುಂಗಾ ನದಿ: ನರ್ಸ್ ಸಾವಿಗೆ ಶರಣು 

ಸೇತುವೆಯಿಂದ ತುಂಗಾ ನದಿಗೆ ಜಿಗಿದು ನರ್ಸ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನರಸಿಂಹರಾಜಪುರ ತಾಲೂಕಿನ ಮಡುಬು ಗ್ರಾಮದ ಬಳಿ ಮುತ್ತಿನಕೊಪ್ಪದ ರನ್ಯಾ (34), ಸಾವಿಗೆ ಶರಣಾಗಿದ್ದಾರೆ. ರನ್ಯಾ ಶಿವಮೊಗ್ಗದ ಖಾಸಗಿ ಆಸ್ಪತೆಯೊಂದರಲ್ಲಿ ಕೆಲಸ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಸಾವು