ಚಿಕ್ಕಮಗಳೂರು | ರಸ್ತೆ ಅಪಘಾತ ; ವ್ಯಕ್ತಿ ಸಾವು 

ನಿಯಂತ್ರಣ ತಪ್ಪಿದ ಓಮಿನಿ ಕಾರು ಮರಕ್ಕೆ ಡಿಕ್ಕಿ ಹೊಡೆಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮುದ್ರೆಮನೆ ಸಮೀಪದಲ್ಲಿ ನಡೆದಿದೆ  ಮೃತ ವ್ಯಕ್ತಿ ಗೋಣಿಬೀಡು ಗ್ರಾಮದ ಆನೆದಿಬ್ಬ ನಿವಾಸಿ ಮಹೇಶ್ ಎಂಬಾತ, ಮಾರುತಿ ಓಮಿನಿ...

ಚಿಕ್ಕಮಗಳೂರು | ಕಾಡಾನೆ ದಾಳಿಗೆ ಕಾರ್ಮಿಕ ಸಾವು; ಸರ್ಕಾರ ವಿರುದ್ಧ ಮಲೆನಾಡಿಗರ ಆಕ್ರೋಶ

ಕಾಫಿನಾಡಿನಲ್ಲಿ ಮುಂದುವರಿದ ಕಾಡಾನೆ ಮತ್ತು ಮಾನವ ಸಂಘರ್ಷ, ಕಾಫಿ ತೋಟದಲ್ಲಿ ಕಾರ್ಮಿಕ ಕೆಲಸ ಮಾಡುವ ವೇಳೆ ಕಾಡಾನೆ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಹ್ಯಾರಂಬಿಪುರ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ...

ಚಿಕ್ಕಮಗಳೂರು | 7ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ಊಟ ಮಾಡುವ ವಿಚಾರಕ್ಕೆ 7ನೇ ತರಗತಿ ವಿದ್ಯಾರ್ಥಿನಿ ಸಾವಿಗೆ ಶರಣಾಗಿದ್ದಾಳೆ. ಮೃತ ಸುಪ್ರೀತಾ (13), ನೇಣಿಗೆ ಶರಣಾದ ವಿದ್ಯಾರ್ಥಿನಿ. ಊಟ ಮಾಡುವಾಗ ಅನ್ನ ಚೆಲ್ಲಿದ್ದ ಹಿನ್ನೆಲೆಯಲ್ಲಿ...

ಚಿಕ್ಕಮಗಳೂರು | ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಾಳೆಹೊಳೆ ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಧಾರುಣ ಘಟನೆ ನಡೆದಿದೆ. ಮೃತ ಯುವಕ ಅಭಿಷೇಕ್ ತನ್ನ ಅಕ್ಕನ ಮನೆಗೆ ಬಂದಿದ್ದ ವೇಳೆ ಸ್ನೇಹಿತರೊಂದಿಗೆ ಭದ್ರಾ...

ಸಾವು, ಸ್ಮಶಾನ, ಗೋರಿ, ಸ್ಮಾರಕ- ಚದುರಿದ ಚಿತ್ರಗಳು

ಶಾಶ್ವತವಾಗಿರುವುದು ಸಮಾಧಿಯ ಗಾತ್ರವಲ್ಲ, ಪ್ರಭಾವದ ಸಾಂದ್ರತೆ. ಸ್ಮಾರಕಗಳು ಸ್ಮರಣೆಗೆ ದಾರಿ ತೋರಿಸಬಹುದು; ಆದರೆ ಆಲೋಚನೆಗಳು, ಸಂಸ್ಥೆಗಳು ಮತ್ತು ನೈತಿಕ ಉದಾಹರಣೆಗಳೇ ಪರಂಪರೆಯನ್ನು ಉಳಿಸುತ್ತವೆ. ಭಾಗ 1 ʼಉತ್ತಮ ಮಧ್ಯಮ ಅಧಮರೆಲ್ಲರು ಸತ್ತ ಮೇಲೆ ಸಮರಾಗ್ತಾರೋ...ʼ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಸಾವು