ಸಾರಿಗೆ ಬಸ್ ಒಳಗೆ ಸಿಲುಕಿ ಬಾಲಕಿ ಮೃತಪಟ್ಟಿರುವ ಘಟನೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಗುರುವಾರ ನಡೆದಿದೆ.
ವಿದ್ಯಾಶ್ರೀ ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ಗಬ್ಬೂರಿನಿಂದ ಮದರಕಲ್ಗೆ ತೆರಳುತ್ತಿದ್ದ ಸಾರಿಗೆ ಬಸ್ಗೆ ಸಿಲುಕಿ ಬಾಲಕಿ...
ಕೊಪ್ಪಳ ಮೂಲದ ವಿದ್ಯಾರ್ಥಿಯೊರ್ವ ಹಾಸ್ಟೆಲ್ ಮೇಲಿಂದ ಬಿದ್ದು ಮೃತಪಟ್ಟಿರುವ ಘಟನೆ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಕವಲೂರು ಗ್ರಾಮದ ನಿವಾಸಿಯಾದ ಅಯಾನ್ ಸುಂಕದ (17) ಮೃತ ವಿದ್ಯಾರ್ಥಿ. ನವನಗರದ ಸನಾ...
ದೇವದುರ್ಗ ತಾಲ್ಲೂಕಿನ ಮಲ್ಲದಕಲ್ ಕ್ರಾಸ್ ಬಳಿ ಕುರಿಗಳ ಹಿಂಡ್ ಮೇಲೆ ಲಾರಿ ಹರಿದ ಪರಿಣಾಮ 08 ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಬೆಳಗಿನ ಜಾವ 05 ಗಂಟೆ ಸುಮಾರು ನಡೆದಿದೆ.
ದುರುಗಪ್ಪ...
ದೇಶಾದ್ಯಂತ ಸಂಕ್ರಾಂತಿ ಸಡಗರ ಮನೆ ಮಾಡಿದೆ. ಹಲವಾರು ಭಾಗಗಳಲ್ಲಿ ಗಾಳಿಪಟ ಹಾರಿಸಿ ಹಬ್ಬವನ್ನು ಸಂಭ್ರಮಿಸಲಾಗುತ್ತಿದೆ. ಇದೇ ಸಮಯದಲ್ಲಿ ಕೆಲವೆಡೆ ಗಾಳಿಪಟದ ದಾರದಿಂದಾಗಿ ಸೂತಕದ ಛಾಯೆ ಆವರಿಸಿದೆ. ಗಾಜುಲೇಪಿತ ಗಾಳಿಪಟ ದಾರದಿಂದ ಕತ್ತು ಸೀಳಿ...
ಜಾರ್ಖಂಡ್ನ ಹಜಾರಿಬಾಗ್ನ ಹಬೀಬ್ ನಗರದಲ್ಲಿ ಭೀರಕ ಸ್ಫೋಟ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಹಬೀಬ್ ನಗರದ ಖಾಲಿ ಪ್ರದೇಶದಲ್ಲಿ ಬೆಳೆದಿದ್ದ ಪೊದೆಗಳನ್ನು ತೆಗೆವುಗೊಳಿಸುತ್ತಿದ್ದ ಸಮಯದಲ್ಲಿ...