ಮನೆ ಅಂಗಳದಲ್ಲಿದ್ದ ನಾಯಿಯನ್ನು ಚಿರತೆ ಭೀಕರವಾಗಿ ಒತ್ತಾಯ್ದ ಘಟನೆ, ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಜಾತ್ರೆ ಮೈದಾನ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಫೋಟೋ ಬಸವರಾಜ್ ಎಂಬುವವರ ಮನೆಯ ಅಂಗಳದಲ್ಲಿದ್ದ ನಾಯಿಯನ್ನು ಪ್ರಾಣ ಬಿಡುವವರೆಗೂ...
ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಸಿಂಧನೂರು ತಾಲೂಕಿನ ಮೂಡಲಗಿರಿ ಕ್ಯಾಂಪ್ ಬಳಿ ಮಧ್ಯರಾತ್ರಿ ನಡೆದಿದೆ.
ಮೃತರನ್ನು ಗಾಂಧಿನಗರ ನಿವಾಸಿಗಳಾದ ಸಂತೋಷ (22) ಹಾಗೂ ಹನುಮಂತರಾಯ (22)...
ರಾಯಚೂರು ಜಿಲ್ಲೆಯ ಅರಕೇರಾ ತಾಲೂಕಿನ ಹೆಗ್ಗಡದಿನ್ನಿ ಗ್ರಾಮದ ಸಮೀಪ ವಿಷಪೂರಿತ ನೀರು ಸೇವಿಸಿದ ಪರಿಣಾಮ 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.
ಸಂಚಾರಿ ಕುರಿಗಾಯಿ ಭೀಮಪ್ಪ ಮಲ್ಲಿನಾಯಕನದೊಡ್ಡಿ ಅವರಿಗೆ ಸೇರಿದ ಕುರಿಗಳು ಎನ್ನಲಾಗಿದೆ.
ಗ್ರಾಮದ...
ಮೈಸೂರು ಅರಮನೆ ಮುಂಭಾಗ ಗುರುವಾರ ರಾತ್ರಿ 8.30 ರ ಆಸುಪಾಸಿನಲ್ಲಿ ಸಂಭವಿಸಿರುವ ಹೀಲಿಯಂ ಗ್ಯಾಸ್ ಸ್ಫೋಟದ ತೀವ್ರತೆಗೆ ಬಲೂನ್ ವ್ಯಾಪಾರಿ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಅರಮನೆ ಮುಂಭಾಗದ ಜಯ ಮಾರ್ತಾಂಡ...
ಬೈಕ್ ಗೆ ಹಿಂಬದಿಯಿಂದ ಟ್ರಾಕ್ಟರ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟಿರುವ ದುರ್ಘಟನೆ ದೇವದುರ್ಗ ತಾಲ್ಲೂಕು ನಗರಗುಂಡ ರಸ್ತೆಯಲ್ಲಿ ನಡೆದಿದೆ.
ಮೃತ ದಂಪತಿಯನ್ನು ಅರಶಿಣಿಗಿಯ ಹಸೀನಾ ಬೇಗಂ (28) ಹಾಗೂ ರಂಜಾನ್ ಸಾಬ್ (31)...