ಬುಲೆರೋ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗಂಗಾವತಿ ತಾಲ್ಲೂಕು ಇಂದರಗಿ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟಿರುವ ರಾಜಾಹುಸೇನ್ (18) ಗಂಗಾವತಿ ತಾಲ್ಲೂಕು ಶ್ರೀರಾಮನಗರ, ಕೊಪ್ಪಳ...
ಓರ್ವ ವಿದ್ಯಾರ್ಥಿನಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಶಿವಗಿರಿಯಲ್ಲಿ ನಡೆದಿದೆ.
ಬಳ್ಳಾರಿ ಮೂಲದ ವಿದ್ಯಾರ್ಥಿನಿ ಪಲ್ಲವಿ ಕಗ್ಗಲ್ (25) ಆತ್ಮಹತ್ಯೆ ಮಾಡಿಕೊಂಡ ಯುವತಿ. ನೇಮಕಾತಿಗಳು ನಡೆಯುತ್ತಿಲ್ಲ ಎಂದು ಮನನೊಂದು ಶಿವಗಿರಿಯ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೆಳಗೂರು ಸಮೀಪದ ದಿಣ್ಣೆಕೆರೆ ಗ್ರಾಮದಲ್ಲಿ ಕಾಫಿ ಪಲ್ಟಿಂಗ್ ನೀರು ಹಳ್ಳಕ್ಕೆ ಸೇರಿ ಕಲುಷಿತಗೊಂಡಿರುವ ಪರಿಣಾಮ ನೂರಾರು ಮೀನು ಮರಿಗಳು ಸಾವನ್ನಪ್ಪಿದೆ.
ಈ ನೀರು ಯಗಚಿ ನದಿಯನ್ನು ಸೇರುವುದರಿಂದ, ದೊಡ್ಡ...
ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಗುಡ್ಡೇಹಳ್ಳ ಸಮೀಪದಲ್ಲಿ ಹಸಿ ಅಡಿಕೆ ಮೂಟೆ ಸಾಗಿಸುತ್ತಿದ್ದಾಗ ಟ್ರಾಕ್ಟರ್ ನಲ್ಲಿ ಕುಳಿತಿದ್ದ ವ್ಯಕ್ತಿ ಸಾವನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಮೃತ ವ್ಯಕ್ತಿ ಕೃಷ್ಣಮೂರ್ತಿ (35) ಎಂಬುವರು ಚಿಟ್ಟಿಕೊಡಿಗೆ ತೋಟ...
ಇಂಡೋನೇಷ್ಯಾದ ರಾಜಧಾನಿ ಜಕಾರ್ತಾದಲ್ಲಿ ಏಳು ಅಂತಸ್ತಿನ ಕಟ್ಟಡದಲ್ಲಿ ಭೀಕರ ಬೆಂಕಿ ದುರಂತ ಸಂಭವಿಸಿದ್ದು, ಕನಿಷ್ಠ 20 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಹಲವರು ದಟ್ಟವಾದ ಹೊಗೆಯಿಂದಾಗಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ...