ಮನೆಯಲ್ಲಿ ಮೋಟಾರ್ ಬಂದ್ ಮಾಡಲು ಹೋಗಿದ್ದ ಯುವತಿ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ನಗರದ ಮೂರುಸಾವಿರ ಮಠದ ಹತ್ತಿರ ನಡೆದಿದೆ.
ಮೃತ ಯುವತಿಯನ್ನು ಮೇಘನಾ (23) ಎಂದು ಗುರುತಿಸಲಾಗಿದ್ದು, ಒಂದು ತಿಂಗಳ ಹಿಂದೆ ಮನೆಯಲ್ಲಿ...
ಯಲಬುರ್ಗ ತಾಲೂಕಿನ ಮಲಕಸಮುದ್ರ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ತೆಪ್ಪದಲ್ಲಿ ತೆರಳಿದ್ದ ಮೀನುಗಾರರು ಜೋರಾದ ಗಾಳಿ ಬೀಸಿದ ಪರಿಣಾಮ ನೀರಿನಲ್ಲಿ ಮುಳುಗಿ 4 ಜನರಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಜೋರಾದ...
ಕಾಲೇಜಿನ ಆವರಣದಲ್ಲಿದ್ದ ಜೇನು ಗೂಡುಗಳನ್ನು ತೆರವುಗೊಳಿಸುವ ಭರದಲ್ಲಿ ಸಾವಿರಾರು ಜೇನು ಹುಳುಗಳು ಸತ್ತಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ಗುರುವಾರ ನಡೆದಿದೆ.
ನಗರದ ಹೊರವಲಯದಲ್ಲಿರುವ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ...
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಸಮೀಪದ ನೆಮ್ಮಾರ್ ನಿವಾಸಿ, ಯಕ್ಷಗಾನ ಕಲಾವಿದ ಹೃದಯಾಘಾತದಿಂದ ಸಾವನಪ್ಪಿದ್ದಾರೆ.
ಹೃದಯಗಾತಕ್ಕೀಡಾದ ವ್ಯಕ್ತಿ ಈಶ್ವರ ಗೌಡ, ಮಂದಾರ್ತಿ 2ನೇ ಮೇಳದ ಪ್ರತಿಭಾನ್ವಿತ ಕಲಾವಿದ. ಬುಧವಾರ ರಾತ್ರಿ ಮಹಿಷಾಸುರ ಪಾತ್ರ ಕೊನೆಯಾಗುತ್ತಿದ್ದಂತೆ...
ತಾಲೂಕಿನ ಪುಚ್ಚಲದಿನ್ನಿ ಗ್ರಾಮದ ಬಳಿ ಸುಮಾರು 20ಕ್ಕೂ ಹೆಚ್ಚು ಕುರಿಗಳು ಉಸಿರುಗಟ್ಟಿಕೊಂಡು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಈ ಕುರಿಗಳು ಗ್ರಾಮದ ಭೀಮಣ್ಣ ಹಾಗೂ ವೀರೇಶ ಅವರಿಗೆ ಸೇರಿದ್ದವು ಎಂದು ತಿಳಿದು ಬಂದಿದೆ.
ಮಾಹಿತಿಯ...