ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ಸಂಭವಿಸಿದ ಪ್ರತ್ಯೇಕ ಘಟನೆಗಳಲ್ಲಿ ಛಟ್ ಪೂಜೆ ವೇಳೆ ನೀರಿನಲ್ಲಿ ಮುಳುಗಿ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಮೃತರು ಕೊಳ ಮತ್ತು ನದಿಯಲ್ಲಿ ಪೂಜಾ ಕಾರ್ಯಗಳನ್ನು ನಡೆಸುವಾಗಿ ನೀರಿನಲ್ಲಿ ಮುಳುಗಿ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ಕೆಲವು ದಿನದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಸಾಗರ ತಾಲೂಕು ಯಲಗಳಲೆ ಗ್ರಾಮದ ಸಮೀಪ, ರಸ್ತೆಯ ಪಕ್ಕದಲ್ಲಿ ಶವ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಜಂಬಗಾರು ಗ್ರಾಮದ...
ವಿದ್ಯುತ್ ದುರಸ್ತಿ ಮಾಡುವ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ಲೈನ್ಮ್ಯಾನ್ ಸಾವನ್ನಪ್ಪಿದ ಘಟನೆ ಲಿಂಗಸೂಗುರು ತಾಲ್ಲೂಕಿನ ಗೊರೇಬಾಳ ಗ್ರಾಮದಲ್ಲಿ ಸಂಜೆ ನಡೆದಿದೆ.ಮೃತಪಟ್ಟಿರುವ ಲೈನ್ಮ್ಯಾನ್ ನಾಗರಾಜ ಡೊಳ್ಳಿ ಈಚನಾಳ (32)ಎಂದು ತಿಳಿದು ಬಂದಿದೆ.ಗೊರೇಬಾಳ ಗ್ರಾಮ...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಕುಪ್ಪಾಳು ವಲಯದ ಸ.ನಂ 90/2ರ ವಲಯದಲ್ಲಿ ಚಿರತೆಯು ಸಾವಿಗೀಡಾಗಿದೆ.
ಮೃತ ಪಟ್ಟ ಚಿರತೆ ಸುಮಾರು 8ರಿಂದ 10ರ ವಯೋಮಾನದ ಚಿರತೆಯು ಮತ್ತೊಂದು ಚಿರತೆಯ ಜತೆ ಕಾದಾಟದ ವೇಳೆ ಗಾಯಗೊಂಡು...
ಕಿಡಿಗೇಡಿಗಳು ಸಾಕು ನಾಯಿಗಳಿಗೆ ವಿಷ ಹಾಕಿ ಕೊಂದಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಅಬ್ಬಿಗುಂಡಿಯಲ್ಲಿ ನಡೆದಿದೆ.
ವಿಷದ ಆಹಾರ ತಿಂದು 8 ಸಾಕು ನಾಯಿಗಳು ಮೃತಪಟ್ಟಿವೆ. ಅಬ್ಬಿಗುಂಡಿ ವ್ಯಾಪ್ತಿಯ ಸತ್ಯನಾರಾಯಣ ಎಂಬುವರ...