ಕರ್ತವ್ಯ ನಿರ್ವಹಣೆಗಾಗಿ ಹುಬ್ಬಳ್ಳಿಯತ್ತ ಹೊರಟಿದ್ದ ಅಗ್ನಿಶಾಮಕ ದಳದ ಸಿಬ್ಬಂದಿ ಅನಿರೀಕ್ಷಿತವಾಗಿ ಬೈಕ್ ನಿಯಂತ್ರಣ ಕಳೆದುಕೊಂಡು ಬಿದ್ದು ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೇ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ಕವಲಗೇರಿ ಕ್ರಾಸ್ ಬಳಿ ನಡೆದಿದೆ.
ಬೆಳಗಾವಿ...
ನಗರದ ಹರಿಜನವಾಡ ಬಡಾವಣೆಯ ಗಾಜಗಾರಪೇಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ದುರಸ್ತಿ ಮತ್ತು ಕೆಡವುವ (ಡೆಮಾಲಿಷನ್) ಕೆಲಸದ ವೇಳೆಅವಶೇಷ ಮೈ ಮೇಲೆ ಬಿದ್ದು ಸ್ಥಳದಲ್ಲಿಯೇ ಕಾರ್ಮಿಕ ಮೃತಪಟ್ಟ ಘಟನೆ ಇಂದು ನಡೆದಿದೆ.
ಮೃತನನ್ನು...
ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತ ಪಟ್ಟಿದ್ದು ಮತ್ತೋರ್ವ ವ್ಯಕ್ತಿ ಗಾಯಗೊಂಡ ಘಟನೆ ಮಸ್ಕಿ ತಾಲ್ಲೂಕು ಸಂತೆಕಲ್ಲೂರು ಗ್ರಾಮದ ಬಳಿ ನಡೆದಿದೆ.ಮೃತಪಟ್ಟಿರುವ ವ್ಯಕ್ತಿ ವೀರೇಶ ಹೊನ್ನಳ್ಳಿ (48)ಎಂದು...
ಶಿವಮೊಗ್ಗ, ಊರಿನಿಂದ ಕರ್ತವ್ಯಕ್ಕೆ ಹಾಜರಾಗಲು ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ KSRTC ಬಸ್ ನಲ್ಲಿಯೇ ಪ್ರಯಾಣಿಕರೊಬ್ವರು ನಿಧನರಾಗಿದ್ದಾರೆ. ರಜೆಯ ಕಾರಣ ತಮಿಳುನಾಡಿಗೆ ತೆರಳಿದ್ದ ಹಮೀದ್ ಎಂಬ ಸುಮಾರು 55 ರಿಂದ 60 ವರ್ಷದ...
ಹಾವು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಮಲಾಪುರ ಗ್ರಾಮದಲ್ಲಿ ನಡೆದಿದೆ.
ಮಹಿಳೆ ಕೋತಳ್ಳಿಯ ಶಿವಕುಮಾರಿ (37) ಹಾವು ಕಚ್ಚಿ ಮೃತಪಟ್ಟ ಮಹಿಳೆ, ತೋಟದಲ್ಲಿ...