ಶಿವಮೊಗ್ಗದ ಸಾಗರ ರಸ್ತೆಯ ಮಲ್ನಾಡು ಗೇಟ್ವೇ ಬಳಿ ಪುಟ್ಬಾತ್ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರ ಮೇಲೆ ಬೈಕ್ ಹರಿದು ಬೈಕ್ ಸವಾರ ಹಾಗೂ ಟೆಂಟ್ ನಲ್ಲಿ ವಾಸವಾಗಿದ್ದ ಮಹಿಳೆ ಸಾವನ್ನಪ್ಪಿದ ಘಟನೆ...
ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಆತ ಸಾವನ್ನಪ್ಪಿದ್ದಾನೆ ಎಂದು ಕಾರಾಗೃಹದ ಮೂಲಗಳು ತಿಳಿಸಿವೆ.
ಮೃತನನ್ನು ನಲವತ್ತು ಮೂರು ವರ್ಷದ ಮನ್ಸೂರ್ ಎಂದು ಗುರುತಿಸಲಾಗಿದೆ. ಈತ...
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ತ್ಗಳದಲ್ಲಿಯೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ...
ಶಿವಮೊಗ್ಗ, ಹೊಸನಗರ ತಾಲೂಕಿನ ಕರಿನಗೊಳ್ಳಿ ಗ್ರಾಮದಲ್ಲಿ 14 ವರ್ಷದ ಬಾಲಕನ ಸಾವು ಆಘಾತ ಮೂಡಿಸಿದೆ. ಮೇ 26 ರಂದು ಸುರೇಶ್ ಎಂಬುವರ ಪುತ್ರ ಸುಬ್ರಹ್ಮಣ್ಯ(14) ಮನೆಯ ಸಮೀಪದ ಶುಂಠಿ ತೋಟದಲ್ಲಿದ್ದ ಕೃತಕ ನೀರಿನ...
ಲಿಂಗಸೂಗೂರು ತಾಲ್ಲೂಕಿನ ಚಿಕ್ಕಹೆಸರೂರು ಗ್ರಾಮದಲ್ಲಿ ಗರ್ಭಿಣಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ಗರ್ಭಿಣಿ ಉವಮ್ಮ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲು ಸ್ಥಳೀಯ ಲಿಂಗಸೂಗೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ...