ರಾಯಚೂರು ತಾಲೂಕಿನ ಗುಂಜಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿಶು ಮರಣ ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 6 ರಂದು ಸಂಜೆ 5 ಗಂಟೆಗೆ ಗರ್ಭಿಣಿ ಮಹಿಳೆ ಅನಿತಾ...
ಹಾವು ಕಡಿತದಿಂದ ರೈತ ಸಾವನ್ನಪ್ಪಿದ ಘಟನೆ ದೇವದುರ್ಗ ತಾಲ್ಲೂಕಿನ ಅಮರಾಪುರ ಹೋಬಳಿ ವ್ಯಾಪ್ತಿಯ ನವಿಲಗುಡ್ಡ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹೊನ್ನಪ್ಪ ಹನುಮಂತ್ರಾಯ (40) ಮೃತ ರೈತ ಎಂದು ಗುರುತಿಸಲಾಗಿದೆ. ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ...
ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ರಾಯಚೂರು ನಗರದ ಶಕ್ತಿನಗರ ವಿದ್ಯುತ್ ಸ್ಥಾವರ ಮುಖ್ಯದ್ವಾರದ ಬಳಿ ನಡೆದಿದೆ.
ಸುರೇಶ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಸ್ಥಳೀಯರ ಪ್ರಕಾರ, ಬೆಳಿಗ್ಗೆ ಸುಮಾರು 9 ಗಂಟೆ...
ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ದುರ್ಘಟನಾತ್ಮಕವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಮೃತನನ್ನು ಗ್ರಾಮಸ್ಥ ನರಸಿಂಹಲು (22) ಎಂದು ಗುರುತಿಸಲಾಗಿದೆ. ಗಣೇಶೋತ್ಸವದ ಅಂಗವಾಗಿ ಯುವಕರು ಸೇರಿಕೊಂಡು...