ಮರ ಕಡಿಯುವಾಗ ವ್ಯಕ್ತಿ ಮೇಲೆ ಮರ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಗೋಣಿಬೀಡು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮೃತ ವ್ಯಕ್ತಿ ಪ್ರಕಾಶ್ (45), ಕೃಷ್ಣಾಪುರ ಗ್ರಾಮದ ನಿವಾಸಿ ಎನ್ನಲಾಗಿದೆ. ಮರ...
ಶೌಚಾಲಯಕ್ಕೆ ತೆರಳಿದ್ದ ವೇಳೆ ವಿಷಪೂರಿತ ಹಾವು ಕಚ್ಚಿದ ಪರಿಣಾಮ 4 ವರ್ಷದ ಬಾಲಕಿ ಸಾವನ್ನಪ್ಪಿದ್ದು,ಇನ್ನೋರ್ವ 6 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು ಘಟನೆ ದೇವದುರ್ಗ ತಾಲ್ಲೂಕು ಗಲಗ ತಾಂಡದಲ್ಲಿ ನಡೆದಿದೆ.ಸೂಲದಗುಡ್ಡ ಗ್ರಾಮದ ಅಂಜಲಿ...
ಶಿವಮೊಗ, ಕೆರೆಯಲ್ಲಿ ಕಾಲು ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ, ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ಗೌಡನಕೆರೆಯಲ್ಲಿ ನಡೆದಿದೆ.ಆಯನೂರು – ಹಣಗೆರೆಕಟ್ಟೆ ರಸ್ತೆಯ ಹೊಸೂರು ಗ್ರಾಮದ ನಿವಾಸಿ ನಿಶಾಂತ್ (25) ನೀರುಪಾಲಾದ ಯುವಕ...
ರಾಯಚೂರು ತಾಲ್ಲೂಕಿನ ಗುಂಜಳ್ಳಿ ಗ್ರಾಮದ ಹೊರವಲಯದಲ್ಲಿ ಲಾರಿ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ದುರ್ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮೃತರನ್ನು ಗುಂಜಳ್ಳಿ ಗ್ರಾಮದ ಖಾಜಾಸಾಬ್ (32) ಎಂದು ಗುರುತಿಸಲಾಗಿದೆ....
ಕಾಲುವೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವಕ ಸಾವನ್ನಪ್ಪಿದ ಘಟನೆ ದೇವದುರ್ಗ ತಾಲ್ಲೂಕು ಆಲ್ಕೋಡ್ ಗ್ರಾಮ ಪಂಚಾಯತ ವ್ಯಾಪ್ತಿಯ ಔಡಲಗುಡ್ಡ ಗ್ರಾಮದಲ್ಲಿ ನಡೆದಿದೆ.ಶಿವರಾಜ ದೊರೆ (38) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಕಾಲುವೆಯಲ್ಲಿ ಹಾಕಿದ ಮೋಟಾರ್...