ಹೊಲದಲ್ಲಿದ್ದಾಗ ಸಿಡಿಲು ಬಡಿದು ಗರ್ಭಿಣಿ ಮಹಿಳೆ ಸಾವನ್ನಪ್ಪಿದ ಘಟನೆ ರಾಯಚೂರು ತಾಲೂಕಿನ ಯರಗೇರಾ ಗ್ರಾಮದಲ್ಲಿ ನಡೆದಿದೆ.
ಸಾವನ್ನಪ್ಪಿದ ಮಹಿಳೆಯನ್ನು ಭವಾನಿ ಗಂಡ ನಾಗರಾಜ (26) ನಾಯಕ್ ಎಂದು ಹೇಳಲಾಗಿದೆ. ಇಂದು ಮಧ್ಯಾಹ್ನ ಸುಮಾರು 3...
ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಆರ್ಟಿಓ ಅಧೀಕ್ಷಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ನಗರದ ರಿಂಗ್ ರೋಡ್ನ ನವೋದಯ ಶಾಲೆ ಎದುರು ನಡೆದಿದೆ.
ಮೃತ ವ್ಯಕ್ತಿ ಆರ್ಟಿಓ ಕಚೇರಿಯ ಅಧೀಕ್ಷಕರಾಗಿದ್ದ ತಿಪ್ಪೇಸ್ವಾಮಿ...
ಶಿವಮೊಗ್ಗ, ಜಿಪಂ ಸಿಇಒ ಅವರ ಮನೆಯ ಅಡುಗೆ ಕೆಲಸದವನಿಗೆ ನೋಟಿಸ್ ನೀಡಿದ ವಿಚಾರಕ್ಕೆ ವಿಷ ಸೇವಿಸಿದ್ದ ವ್ಯಕ್ತಿ ಇಂದು ಸಾವಿಗೀಡಾಗಿದ್ದಾನೆ.
ಎರಡು ದಿನ ರಜೆ ಕೇಳಿ ಹೋಗಿದ್ದ ಸಿಇಒ ಮನೆಯ ಅಡುಗೆ ಕೆಲಸದಾತ ಸುರೇಶ್...
ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ಕಾಪು ಪಡುಗ್ರಾಮದ ಸೋಮನಾಥ್ ಎಲ್. ಸಾಲ್ಯಾನ್ (66) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:...
ಕಲ್ಲಿಗೆ ಡಿಕ್ಕಿ ಹೊಡೆದು ಕಾರ ಪಲ್ಟಿಯಾಗಿ ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದು ಕುಟುಂಬದ ಐವರಿಗೆ ಗಂಭೀರ ಗಾಯಗೊಂಡ ಘಟನೆ ರಾಯಚೂರು ನಗರದ ಮುನ್ಸಲಾಪುರ ಕ್ರಾಸ್ ಬಳಿ ನಡೆದಿದೆ.ಹಾಜೀರಾ (65) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ....